News Karnataka Kannada
Tuesday, April 30 2024
ದೆಹಲಿ

ಕೊರೊನಾ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 16,103 ಹೊಸ ಪ್ರಕರಣಗಳು ವರದಿ

Delhi: There has been a slight decline in the number of coronavirus cases in the country.
Photo Credit : Twitter

ದೆಹಲಿ: ಭಾರತದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 16,103 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಬಹಿರಂಗಪಡಿಸಿದೆ.

ಒಂದು ದಿನದಲ್ಲಿ ಮಾರಣಾಂತಿಕ ಸೋಂಕಿಗೆ 31 ಮಂದಿ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,11,711 ಮತ್ತು ಸಕ್ರಿಯ ಪ್ರಕರಣಗಳ ಶೇಕಡಾವಾರು 0.26ರಷ್ಟು ಆಗಿದೆ.

ದೇಶದಲ್ಲಿ ಇದುವರೆಗೆ ವರದಿಯಾದ ಕರೋನಾ ಪ್ರಕರಣಗಳ ಸಂಖ್ಯೆ 4,35,02,429. ಕೊರೊನಾ ಸಾವಿನ ಸಂಖ್ಯೆ 5,25,199. ಕೊರೊನಾ ಚೇತರಿಕೆ ದರ 98.54 ಪ್ರತಿಶತ.

ಇದುವರೆಗೆ ದೇಶದಲ್ಲಿ ಕೊರೊನಾದಿಂದ ಚೇತರಿಸಿಕೊಂಡವರ ಸಂಖ್ಯೆ 4,28,65,519 ಆಗಿದೆ. ಇದುವರೆಗೆ 197.95 ಕೋಟಿ ಲಸಿಕೆಗಳನ್ನು ಪೂರ್ಣಗೊಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು