News Karnataka Kannada
Monday, April 29 2024
ದೆಹಲಿ

ಮಿಜೋರಾಂ ಚುನಾವಣೆ: ಮತ ಎಣಿಕೆ ದಿನಾಂಕ ಮುಂದೂಡಿಕೆ

ಲೋಕಸಭೆ ಚುನಾವಣೆಯಲ್ಲಿ  ಮಾದರಿ ನೀತಿ ಸಂಹಿತೆ  ಉಲ್ಲಂಘನೆ ಆರೋಪದ ಅಡಿ ರಾಜಕೀಯ ಪಕ್ಷಗಳು ಮತ್ತು ಜನಪ್ರತಿದಗಳ ವಿರುದ್ಧ 189 ಪ್ರಕರಣ ದಾಖಲಾಗಿವೆ ಎಂದು ಚುನಾವಣಾ ಆಯೋಗ  ತಿಳಿಸಿದೆ.
Photo Credit : News Kannada

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಿಜೋರಾಂ ನ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ದಿನಾಂಕವನ್ನು ಡಿಸೆಂಬರ್ 3 ರಿಂದ ಡಿಸೆಂಬರ್ 4 ಕ್ಕೆ ಚುನಾವಣಾ ಆಯೋಗ ಮುಂದೂಡಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಚುನಾವಣಾ ಆಯೋಗವು ಮಿಜೋರಾಂ ರಾಜ್ಯದಲ್ಲಿ ಮತ ಎಣಿಕೆಯ ದಿನಾಂಕದ ಬದಲಾವಣೆಗಾಗಿ ವಿವಿಧ ವಲಯಗಳಿಂದ ಮನವಿ ಮಾಡಲಾಗಿತ್ತು. ಈ ಮನವಿಗಳನ್ನೆಲ್ಲ ಪರಿಗಣಿಸಿ ಮತ ಎಣಿಕೆಯ ದಿನಾಂಕವನ್ನು ಬದಲಾವಣೆ ಮಾಡುತ್ತಿರುವುದಾಗಿ ತಿಳಿಸಿದೆ.

ಮಿಜೋರಾಂ ನಲ್ಲಿ ಕ್ರಿಶ್ಚಿಯನ್ ಸಮುದಾಯವರೇ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಡಿಸೆಂಬರ್ 3 ಅಂದರೆ ಭಾನುವಾರ ಅವರಿಗೆ ವಿಶೇಷ ದಿನವಾಗಿರುತ್ತದೆ. ಇದನ್ನು ಪರಿಗಣಿಸಿದ ಚುನಾವಣಾ ಆಯೋಗವು ಮತ ಎಣಿಕೆಯ ದಿನವನ್ನು ಮುಂದೂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು