News Karnataka Kannada
Sunday, April 14 2024
Cricket
ದೆಹಲಿ

ದೆಹಲಿ: ಕೊರೋನಾ ಸೋಂಕಿನ ಪ್ರಮಾಣದಲ್ಲಿ ಕೊಂಚ ಇಳಿಮುಖ, ದೇಶದಾದ್ಯಂತ 15,528 ಕೇಸ್‌ ಪತ್ತೆ

Covid surge: Centre issues regulatory directive to state
Photo Credit : Wikimedia

ದೆಹಲಿ: ಕಳೆದ ಕೆಲ ದಿನಗಳಿಗೆ ಹೋಲಿಕೆ ಮಾಡಿದರೆ ಕೊರೋನಾ ಸೋಂಕಿನ ಪ್ರಮಾಣದಲ್ಲಿ ಕೊಂಚ ಇಳಿಮುಖವಾಗಿದ್ದು ದೇಶದಾದ್ಯಂತ ಒಟ್ಟಾರೆ 15,528 ಹೊಸ ಕೇಸ್‌ ಪತ್ತೆಯಾಗಿದೆ.

ಆರೋಗ್ಯಸಚಿವಾಲಯದ ಮಾಹಿತಿ ಪ್ರಕಾರ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 1,43,654ರಷ್ಟಿದ್ದು ದೈನಂದಿನ ಪಾಸಿಟಿವಿಟಿದರವು 3.32% ದಷ್ಟಿದೆ. ವಾರದ ಪಾಸಿಟಿವಿಟಿ ದರವು 4.57% ದಷ್ಟಿದೆ. ಒಟ್ಟೂ 16,113 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಚೇತರಿಕಾ ದರವು 98.47% ದಷ್ಟಿದೆ.

ಒಟ್ಟೂ 200.33ಕೋಟಿ ಲಸಿಕೆ ನೀಡಲಾಗಿದ್ದು ಕಳೆದ 24 ಗಂಟೆಯಲ್ಲಿ 27,78,013 ಕೊವಿಡ್‌ ಲಸಿಕೆ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು