News Karnataka Kannada
Monday, April 29 2024
ದೆಹಲಿ

ದೇಶದಾದ್ಯಂತ ಕೊವಿಡ್‌ ಪ್ರಕರಣಗಳಲ್ಲಿ ಏರಿಕೆ: ಮತ್ತೆ 17 ಸಾವಿರದ ಗಡಿ ದಾಟಿದ ಕೊರೋನಾ

Delhi: There has been a slight decline in the number of coronavirus cases in the country.
Photo Credit :

ದೆಹಲಿ: ದೇಶದಾದ್ಯಂತ ಕೊವಿಡ್‌ ಪ್ರಕರಣಗಳಲ್ಲಿ ಏರಿಕೆ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ ಭಾರತದಾದ್ಯಂತ ಒಟ್ಟು 17,073 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 94,420ರಷ್ಟಿದ್ದು ದೈನಂದಿನ ಪಾಸಿಟಿವಿಟಿ ದರವು 5.62%ಕ್ಕೆ ಏರಿಕೆಯಾಗಿದೆ.

ಒಟ್ಟೂ 15,208 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಚೇತರಿಕಾ ದರವು 98.57% ದಷ್ಟಿದೆ. 197.11 ಕೋಟಿಗೂ ಅಧಿಕ ಲಸಿಕೆಯನ್ನು ವಿತರೀಸಲಾಗಿದೆ ಎಂದು ಆರೋಗ್ಯ ಸಚಿವಾಲಯದ ಟ್ವೀಟ್‌ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು