News Karnataka Kannada
Thursday, May 09 2024
ದೆಹಲಿ

ದೆಹಲಿ: ಕಳೆದ 24 ಗಂಟೆಗಳಲ್ಲಿ 18,313 ಹೊಸ ಕೋವಿಡ್ ಪ್ರಕರಣ ಮತ್ತು 57 ಸಾವು

Delhi: There has been a slight decline in the number of coronavirus cases in the country.
Photo Credit : Twitter

ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 18,313 ಹೊಸ ಕೋವಿಡ್ ಪ್ರಕರಣಗಳು ಮತ್ತು 57 ಸಾವುಗಳು ವರದಿಯಾಗಿವೆ. ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಸಕ್ರಿಯ ಪ್ರಕರಣಗಳ ಸಂಖ್ಯೆ 1,45,026 ರಷ್ಟಿದೆ. ಇಲ್ಲಿಯವರೆಗೆ ಒಟ್ಟು 4.39 ಕೋಟಿ ಜನರು ಸೋಂಕಿಗೆ ತುತ್ತಾಗಿದ್ದು ಒಟ್ಟೂ 5,26,167 ಸಾವುಗಳು ಸಂಭವಿಸಿದೆ.

ಕಳೆದ 24 ಗಂಟೆಗಳಲ್ಲಿ 20,742 ಕ್ಕೂ ಹೆಚ್ಚು ರೋಗಿಗಳು ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ಕೋವಿಡ್ ಪ್ರಾರಂಭವಾದಾಗಿನಿಂದ 4,32,67,571 ಕ್ಕೂ ಹೆಚ್ಚು ಜನರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.

ಒಟ್ಟೂ 202.79 ಕೋಟಿಗೂ ಹೆಚ್ಚು ಲಸಿಕೆ ವಿತರಿಸಲಾಗಿದ್ದು ಅದರಲ್ಲಿ 93.08 ಕೋಟಿ ಎರಡನೇ ಡೋಸ್ ಮತ್ತು 7.81 ಕೋಟಿ ಮುನ್ನೆಚ್ಚರಿಕೆ ಡೋಸ್ ವಿತರಿಸಲಾಗಿದೆ. ದೇಶವು ಇಲ್ಲಿಯವರೆಗೆ 87.36 ಕೋಟಿ ಕೋವಿಡ್ ಪರೀಕ್ಷೆಗಳನ್ನು ನಡೆಸಿದ್ದು, ಕಳೆದ 24 ಗಂಟೆಗಳಲ್ಲಿ 4,25,337 ಪರೀಕ್ಷೆಗಳನ್ನು ನಡೆಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು