News Karnataka Kannada
Friday, May 10 2024
ದೆಹಲಿ

ದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,000+ ಕೊರೊನಾ ಕೇಸ್‌ ದಾಖಲು

Delhi: There has been a slight decline in the number of coronavirus cases in the country.
Photo Credit : Twitter

ದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 18,000 ಕ್ಕೂ ಅಧಿಕ ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ 18,257 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದೆ.

ದೈನಂದಿನ ಪಾಸಿಟಿವಿಟಿ ದರವು 4.22% ದಷ್ಟಿದೆ. ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 1,28,690 ರಷ್ಟಿದೆ.

ಒಟ್ಟೂ 14,553 ಮಂದಿ ಕಳೆದ 24 ಗಂಟೆಗಳಲ್ಲಿ ಗುಣಮುಖರಾಗಿ ಬಿಡುಗಡೆಯಾಗಿದ್ದು ಚೇತರಿಕಾದರವು 98.50% ದಷ್ಟಿದೆ. ದೇಶದಾದ್ಯಂತ 198.76 ಕೋಟಿ ಕೊರೊನಾ ಲಸಿಕೆ ವಿತರಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು