News Karnataka Kannada
Monday, April 29 2024
ದೆಹಲಿ

ದೆಹಲಿ: ಠಾಕ್ರೆ ರಾಜೀನಾಮೆ ಬಳಿಕ ಸರ್ಕಾರ ಮರುರಚನೆ ಹೇಗೆ ಸುಪ್ರೀಂ ಪ್ರಶ್ನೆ

Sc asks Governor how to reconstitute govt after Thackeray's resignation
Photo Credit : IANS

ದೆಹಲಿ: ಕಳೆದ ವರ್ಷ ರಾಜ್ಯದಲ್ಲಿ ರಾಜ್ಯಪಾಲರು ಬದಲಾವಣೆಗೆ ಕಾರಣವಾದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕುರಿತು ಉದ್ಧವ್ ಠಾಕ್ರೆ ಮತ್ತು ಮುಖ್ಯಮಂತ್ರಿ ಎಂ ಏಕನಾಥ್ ಶಿಂಧೆ ಬಣಗಳು ಸಲ್ಲಿಸಿದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಗುರುವಾರ ತೀರ್ಪನ್ನು ಪ್ರಕಟಿಸಿದೆ.

ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಅವರನ್ನು ಮತ್ತೆ ಮಹಾರಾಷ್ಟ್ರ ಮುಖ್ಯಮಂತ್ರಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ಉರುಳಿಸಿದ ಫ್ಲೋರ್ ಟೆಸ್ಟ್ (ಬಹುಮತ ಸಾಬೀತು) ಕೂಡ ಕಾನೂನುಬದ್ಧವಾಗಿಲ್ಲ. ಉದ್ಧವ್ ಅವರು ಸದನದಲ್ಲಿ ಬಹುಮತವನ್ನು ಕಳೆದುಕೊಂಡಿದ್ದಾರೆ ಎಂಬ ತೀರ್ಮಾನಕ್ಕೆ ಬಂದ ರಾಜ್ಯಪಾಲ ಬಿಎಸ್ ಕೋಶ್ಯಾರಿ ಅವರು ತಪ್ಪೆಸಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ತಿಳಿಸಿದೆ.

ಅಂತರ್‌ ಅಥವಾ ಪಕ್ಷದೊಳಗಿನ ವಿವಾದಗಳನ್ನು ಬಗೆಹರಿಸಲು ಫ್ಲೋರ್ ಟೆಸ್ಟ್ ನ್ನು ಮಾಧ್ಯಮವಾಗಿ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು