News Karnataka Kannada
Friday, May 17 2024
ದೆಹಲಿ

ಹರಿಯಾಣ, ದೆಹಲಿಯಲ್ಲಿ ಭೂಕಂಪ: ಭಯಭೀತರಾದ ಜನ

Earthquake in Delhi, people in panic
Photo Credit : News Kannada

ನವದೆಹಲಿ: ಹರಿಯಾಣದ ಫರಿದಾಬಾದ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.1 ರ ತೀವ್ರತೆಯ ಭೂಕಂಪವಾಗಿದ್ದು, ಬಳಿಕ ಭಾನುವಾರ ಸಂಜೆ ದೆಹಲಿಯ ಹಲವು ಭಾಗಗಳಲ್ಲಿ ಬಲವಾದ ಕಂಪನ ಸಂಭವಿಸಿವೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಭೂಕಂಪನದ ಕೇಂದ್ರವು ಫರಿದಾಬಾದ್‌ನಲ್ಲಿದ್ದು, ಆಳ 10 ಕಿ.ಮೀ ಇತ್ತು ಎಂದು ಎನ್‌ಸಿಎಸ್ ತಿಳಿಸಿದೆ.

ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಸೆಕೆಂಡುಗಳ ಕಾಲ ಪ್ರಬಲವಾದ ಕಂಪನಗಳು ಸಂಭವಿಸಿದೆ. ಭೂಕಂಪದಿಂದ ಜನರು ಭಯಭೀತರಾಗಿ ಕಚೇರಿ ಮತ್ತು ಮನೆಗಳಿಂದ ಹೊರಬಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು