News Karnataka Kannada
Sunday, April 28 2024
ದೆಹಲಿ

ಡಿಸಿಎಂ ಶಿವಕುಮಾರ್‌ ವಿದೇಶ ಪ್ರವಾಸಕ್ಕೆ ಇಡಿ ಅನುಮತಿ

DK Shivakumar's disproportionate assets case: CBI moves HC
Photo Credit : News Kannada

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಡಿಸಿಎಂ ಡಿಕೆ ಶಿವಕುಮಾರ್‌ ಅವರ ವಿದೇಶ ಪ್ರವಾಸಕ್ಕೆ ನವದೆಹಲಿ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ (ಇಡಿ ನ್ಯಾಯಾಲಯ) ಸೋಮವಾರ ಅನುಮತಿ ನೀಡಿದೆ.

ದುಬೈನಲ್ಲಿ ನ.29ರಿಂದ ಡಿಸೆಂಬರ್‌ 3ರವರೆಗೆ ನಡೆಯುವ ವಾರ್ಷಿಕ ಅಂತಾರಾಷ್ಟ್ರೀಯ ಹವಾಮಾನ ಶೃಂಗಸಭೆಯಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ಶಿವಕುಮಾರ್‌ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ವಿಕಾಸ್‌ ದುಲ್‌ ಅವರು ಷರತ್ತು ಬದ್ಧ ಅನುಮತಿ ನೀಡಿದ್ದಾರೆ.

ಆರೋಪಿ ವಿದೇಶಕ್ಕೆ ಪ್ರಯಾಣಿಸುವ ವೇಳೆ ಯಾವುದೇ ಸಹ ಆರೋಪಿಗಳನ್ನು ಸಂಪರ್ಕಿಸಬಾರದು ಎಂದು ನ್ಯಾಯಾಲಯ ಸೂಚಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು