Categories: ದೆಹಲಿ

ಸಚಿವ ರಾಜ್​ಕುಮಾರ್​ ಆನಂದ್ ಮನೆ ಮೇಲೆ ಇಡಿ ದಾಳಿ

ದೆಹಲಿ: ಸಚಿವ ರಾಜ್​ಕುಮಾರ್ ಆನಂದ್ ಮನೆ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಇಂದು(ನ.02)ದಾಳಿ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸರ್ಕಾರದ ಸಮಾಜ ಕಲ್ಯಾಣ ಸಚಿವ ರಾಜ್‌ಕುಮಾರ್ ಆನಂದ್ ಅವರ ಮನೆ ಮೇಲೆ ದಾಳಿ ನಡೆದಿದೆ.

ದೆಹಲಿ ಸರ್ಕಾರದ ಹೆಚ್ಚಿನ ಸಚಿವರ ಮೇಲೆ ಇಡಿ ತನ್ನ ಹಿಡಿತವನ್ನು ಬಿಗಿಗೊಳಿಸಿದೆ.ಇಡಿ ತಂಡ ದೆಹಲಿ ಸರ್ಕಾರದ ಸಮಾಜ ಕಲ್ಯಾಣ ಸಚಿವ ರಾಜ್‌ಕುಮಾರ್ ಆನಂದ್ ಅವರ ಮನೆಗೆ ತಲುಪಿದೆ. ಸಿವಿಲ್ ಲೈನ್ಸ್‌ನಲ್ಲಿರುವ ಸಚಿವರ ಅಧಿಕೃತ ನಿವಾಸದಲ್ಲಿ ಇಡಿ ಶೋಧ ಕಾರ್ಯ ನಡೆಯುತ್ತಿದೆ. ಮೂಲಗಳ ಪ್ರಕಾರ, ರಾಜ್‌ಕುಮಾರ್ ಆನಂದ್ ಅವರಿಗೆ ಸೇರಿದ 8 ರಿಂದ 9 ಸ್ಥಳಗಳಲ್ಲಿ ಹುಡುಕಾಟ ನಡೆಯುತ್ತಿದೆ.

Ramya Bolantoor

Recent Posts

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

1 min ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

14 mins ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

1 hour ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

1 hour ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

1 hour ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

1 hour ago