News Karnataka Kannada
Thursday, April 18 2024
Cricket
ದೆಹಲಿ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಇ.ಡಿ ಶೋಧ: ಬಂಧನ ಸಾಧ್ಯತೆ

ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಇ.ಡಿ ಅಧಿಕಾರಿಗಳ ತಂಡವು ತೆರಳಿ ಶೋಧ ಕಾರ್ಯ ನಡೆಸುತ್ತಿವೆ. ಇ.ಡಿ ಯಿಂದ ಕೇಜ್ರಿವಾಲ್‌ ಬಂಧನ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 
Photo Credit : NewsKarnataka

ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಇ.ಡಿ ಅಧಿಕಾರಿಗಳ ತಂಡವು ತೆರಳಿ ಶೋಧ ಕಾರ್ಯ ನಡೆಸುತ್ತಿವೆ. ಇ.ಡಿ ಯಿಂದ ಕೇಜ್ರಿವಾಲ್‌ ಬಂಧನ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

12 ಅಧಿಕಾರಿಗಳ ತಂಡವು ಸರ್ಚ್ ವಾರಂಟ್‌ನೊಂದಿಗೆ ದೆಹಲಿ ಸಿಎಂ ಕೇಜ್ರಿವಾಲ್‌ ನಿವಾಸಕ್ಕೆ ತೆರಳಿದೆ ಎಂದು ಮೂಲಗಳು ತಿಳಿಸಿವೆ.

ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ  ಕೇಜ್ರಿವಾಲ್‌ ಅವರ  ನಿವಾಸದ ಮೇಲೆ ದಾಳಿ ನಡೆದಿದೆ.

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್, ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ ಎಂಟು ಸಮನ್ಸ್‌ಗಳಿಗೂ ಸ್ಪಂದಿಸಿರಲಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು