News Karnataka Kannada
Sunday, April 28 2024
ದೆಹಲಿ

ನವದೆಹಲಿ: ಚುನಾವಣಾ ಆಯೋಗದ ವೆಬ್‌ಸೈಟ್ ಕ್ರ್ಯಾಶ್!

ಲೋಕಸಭೆ ಚುನಾವಣೆಯಲ್ಲಿ  ಮಾದರಿ ನೀತಿ ಸಂಹಿತೆ  ಉಲ್ಲಂಘನೆ ಆರೋಪದ ಅಡಿ ರಾಜಕೀಯ ಪಕ್ಷಗಳು ಮತ್ತು ಜನಪ್ರತಿದಗಳ ವಿರುದ್ಧ 189 ಪ್ರಕರಣ ದಾಖಲಾಗಿವೆ ಎಂದು ಚುನಾವಣಾ ಆಯೋಗ  ತಿಳಿಸಿದೆ.
Photo Credit : News Kannada

ನವದೆಹಲಿ: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಭಾರಿ ಕುತೂಹಲ ಕೆರಳಿಸಿದೆ. ಈ ನಡುವೆ ಭಾರತದ ಚುನಾವಣಾ ಆಯೋಗದ (ಇಸಿಐ) ವೆಬ್‌ಸೈಟ್ ಅನೇಕ ಬಳಕೆದಾರರಿಗೆ ಕ್ರ್ಯಾಶ್ ಆಗುತ್ತಿದೆ.

ಇಸಿಐ ವೆಬ್‌ಸೈಟ್ ತೆರೆಯುತ್ತಿಲ್ಲ ಅಥವಾ ಕ್ರ್ಯಾಶ್ ಆಗಿದೆ ಎಂದು ಬಳಕೆದಾರರು ದೂರುತ್ತಾ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಬೈಯುತ್ತಿದ್ದಾರೆ.

ಬೆಳಗ್ಗೆ 9 ಗಂಟೆಯಾದರೂ ವೆಬ್‌ಸೈಟ್ ನಲ್ಲಿ ಯಾವುದೇ ಟ್ರೆಂಡ್‌ಗಳನ್ನು ತೋರಿಸುತ್ತಿಲ್ಲ. ಅಪ್ಡೇಟ್ ಕೂಡ ಬರುತ್ತಿಲ್ಲ ಎಂದು ಬಳಕೆದಾರರು ದೂರಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಬಳಕೆದಾರರು ಪ್ರಶ್ನಿಸುತ್ತಿದ್ದಂತೆಯೇ ಚುನಾವಣಾ ಆಯೋಗವು ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ ಯಾವುದೇ ಸಮಸ್ಯೆಗಳನ್ನು ಪರಿಶೀಲಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು