ನವದೆಹಲಿ: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಭಾರಿ ಕುತೂಹಲ ಕೆರಳಿಸಿದೆ. ಈ ನಡುವೆ ಭಾರತದ ಚುನಾವಣಾ ಆಯೋಗದ (ಇಸಿಐ) ವೆಬ್ಸೈಟ್ ಅನೇಕ ಬಳಕೆದಾರರಿಗೆ ಕ್ರ್ಯಾಶ್ ಆಗುತ್ತಿದೆ.
ಇಸಿಐ ವೆಬ್ಸೈಟ್ ತೆರೆಯುತ್ತಿಲ್ಲ ಅಥವಾ ಕ್ರ್ಯಾಶ್ ಆಗಿದೆ ಎಂದು ಬಳಕೆದಾರರು ದೂರುತ್ತಾ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಬೈಯುತ್ತಿದ್ದಾರೆ.
ಬೆಳಗ್ಗೆ 9 ಗಂಟೆಯಾದರೂ ವೆಬ್ಸೈಟ್ ನಲ್ಲಿ ಯಾವುದೇ ಟ್ರೆಂಡ್ಗಳನ್ನು ತೋರಿಸುತ್ತಿಲ್ಲ. ಅಪ್ಡೇಟ್ ಕೂಡ ಬರುತ್ತಿಲ್ಲ ಎಂದು ಬಳಕೆದಾರರು ದೂರಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಬಳಕೆದಾರರು ಪ್ರಶ್ನಿಸುತ್ತಿದ್ದಂತೆಯೇ ಚುನಾವಣಾ ಆಯೋಗವು ತಮ್ಮ ಅಧಿಕೃತ ವೆಬ್ಸೈಟ್ನಲ್ಲಿ ಯಾವುದೇ ಸಮಸ್ಯೆಗಳನ್ನು ಪರಿಶೀಲಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…
ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…
ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…
ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…
ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…