News Karnataka Kannada
Friday, May 03 2024
ದೆಹಲಿ

ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ

Health department instructs people to take precautionary measures to prevent the spread of Monkeypox infection
Photo Credit : Freepik

ನವದೆಹಲಿ: ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದ್ದು, ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನಲ್ಲಿ ವ್ಯಕ್ತಿ ದಾಖಲಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ದೃಢಪಡಿಸಿದೆ.

ಯಾವುದೇ ಪ್ರಯಾಣದ ಈಸ್ಟರಿ ಹೊಂದಿರದ 31 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್​ ಪತ್ತೆಯಾಗಿದೆ. ಇವರಿಗೆ ಜ್ವರ ಮತ್ತು ಚರ್ಮದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ.

ಭಾರತದಲ್ಲಿ ಇದುವರೆಗೆ ಮಂಕಿಪಾಕ್ಸ್ ವೈರಸ್‌ನ ಮೂರು ಪ್ರಕರಣ ವರದಿಯಾಗಿತ್ತು. . ಕೇರಳದ ಕೊಲ್ಲಂ, ಕಣ್ಣೂರು ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಮಂಕಿಪಾಕ್ಸ್ ಸೋಂಕು ವರದಿಯಾಗಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು