Categories: ದೆಹಲಿ

ದ.ಆಫ್ರಿಕಾದಿಂದ ಬಂದ 9 ಚಿರತೆಗಳು ಸಾವು: ಸುಪ್ರೀಂ ಅಂಗಳಕ್ಕೆ ತಲುಪಿದ ಕೇಸ್

ನವದೆಹಲಿ:  ದಕ್ಷಿಣ ಆಫ್ರಿಕಾ ಮತ್ತು ನಮಿಬಿಯಾದಿಂದ ಭಾರತಕ್ಕೆ ತಂದಿದ್ದ ಚಿರತೆಗಳ ಸರಣಿ ಸಾವು ಆಗುತ್ತಿದೆ. ಕಳೆದ ದಿನ ಸಾವನ್ನಪ್ಪಿರುವ ಧಾತ್ರಿ ಎಂಬ ಹೆಣ್ಣು ಚಿರತೆಯ ಸಾವಿಗೆ ಕಾರಣ ಹುಡುಕಲು ಅರಣ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದಾರೆ. ಈ ಬೆನ್ನಲ್ಲೇ ಪ್ರಕರಣವು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ.

ದಕ್ಷಿಣ ಆಫ್ರಿಕಾದ ತಜ್ಞರು ಕನ್ಸರ್ನ್​ ರೈಸ್ ಮಾಡಿದ್ದು, ಇ-ಮೇಲ್ ಮೂಲಕ ಸುಪ್ರೀಂ ಕೋರ್ಟ್​ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ವರದಿಗಳ ಪ್ರಕಾರ, ಎರಡು ಪ್ರತ್ಯೇಕ ಪತ್ರಗಳನ್ನು ಸುಪ್ರೀಂ ಕೋರ್ಟ್ ಗೆ ಬಂದಿವೆ. ಕುನೋ ಅಭಯಾರಣ್ಯದಲ್ಲಿರುವ ಚಿರತೆಗಳ ನಿರ್ವಹಣೆ ಸಂಬಂಧ ಎರಡು ಪತ್ರಗಳು ಬಂದಿವೆ.

ಈ ಪತ್ರದಲ್ಲಿ ಎಕ್ಸ್​​ಪರ್ಟ್​, ಚೀತಾ ಪ್ರಾಜೆಕ್ಟ್​​ ಅನ್ನು ಸಂಪೂರ್ಣವಾಗಿ ಭಾರತದಲ್ಲಿರುವ ತಜ್ಞರ ಸಮಿತಿ ನಿರ್ಲಕ್ಷ್ಯ ಮಾಡಿದೆ. ಅವುಗಳನ್ನು ಕಾಪಾಡಿಕೊಳ್ಳಲು ಗಂಭೀರವಾಗಿ ಕೆಲಸ ಮಾಡಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಾತ್ರವಲ್ಲ, ಉಳಿದಿರುವ ಚಿರತೆಗಳನ್ನು ರಕ್ಷಿಸಿಕೊಳ್ಳಲು ಅಲ್ಲಿರುವ ತಜ್ಞರು ತುರ್ತು ಕೆಲಸಗಳನ್ನು ಮಾಡಬೇಕಾಗಿದೆ. ಉಳಿದ ಎಲ್ಲಾ ಚಿರತೆಗಳನ್ನು ತಪಾಸಣೆಗೆ ಒಳಪಡಿಸಬೇಕಾಗಿದೆ. ಜೊತೆಗೆ ಈಗಿರುವ ಪರಿಣಿತರ ಬದಲಾಗಿ ಚೀತಾ ಪ್ರಾಜೆಕ್ಟ್ ಬಗ್ಗೆ ಅನುಭವ ಇರೋರನ್ನು ಅವುಗಳ ಆರೈಕೆಗೆ ಬಿಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

 

Ashitha S

Recent Posts

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

6 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

8 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

28 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

43 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

58 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

1 hour ago