News Karnataka Kannada
Monday, April 29 2024
ದೆಹಲಿ

ಮಹಿಳೆಯರು ರಾಷ್ಟ್ರದ ಹೆಮ್ಮೆ ಎಂದು ಸ್ವಾತಂತ್ರ್ಯ ದಿನದ ಸಂದೇಶ ನೀಡಿದ ರಾಷ್ಟ್ರಪತಿ

Gandhiji's sacrifices and sacrifices cannot be forgotten: Draupadi Murmu
Photo Credit : Facebook

ನವದೆಹಲಿ: 76ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ದೇಶದ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ ದಿನಾಚರಣೆ ಶುಭಾಶಯ ತಿಳಿಸಿದ್ದಾರೆ.

1947ರ ಆಗಸ್ಟ್​ 15ರಂದು ಭಾರತದ ಹೊಸ ಸೂರ್ಯ ಉದಯವಾಯಿತು. ಮಹಾತ್ಮ ಗಾಂಧಿಯವರ ತ್ಯಾಗ ಬಲಿದಾನವನ್ನು ನಾವು ಮರೆಯುವಂತಿಲ್ಲ. ಅಸಂಖ್ಯಾತ ಭಾರತೀಯರ ಹೋರಾಟದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಹೆಚ್ಚು ಆದ್ಯತೆ ನೀಡಬೇಕಿದೆ ಎಂದು ರಾಷ್ಟ್ರಪತಿ ಹೇಳಿದ್ದಾರೆ.
ಸರೋಜಿನಿ ನಾಯ್ಡು, ಅಮ್ಮು ಸ್ವಾಮಿನಾಥನ್, ರಮಾದೇವಿ, ಅರುಣಾ ಅಸಫ್ ಅಲಿ ಮತ್ತು ಸುಚೇತಾ ಕೃಪ್ಲಾನಿ ಅವರಂತಹ ನಾಯಕಿಯರು ಎಲ್ಲಾ ತಲೆಮಾರುಗಳಿಗೆ ಆತ್ಮಸ್ಥೈರ್ಯದಿಂದ ದೇಶ ಮತ್ತು ಸಮಾಜಕ್ಕಾಗಿ ಸೇವೆ ಸಲ್ಲಿಸಲು ಸ್ಫೂರ್ತಿದಾಯಕರಾಗಿದ್ದಾರೆ . ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಅಭಿವೃದ್ಧಿ ಮತ್ತು ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಅವರು ರಾಷ್ಟ್ರದ ಹೆಮ್ಮೆಯನ್ನು ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು