Categories: ದೆಹಲಿ

ಗಣರಾಜ್ಯೋತ್ಸವಕ್ಕೆ ವಿಶೇಷ ಡೂಡಲ್​ ರಚಿಸಿ ಶುಭ ಕೋರಿದ ಗೂಗಲ್

ನವದೆಹಲಿ: 75 ಗಣರಾಜ್ಯೋತ್ಸವ ಅಂಗವಾಗಿ ಗೂಗಲ್​ ಕೂಡ ವಿಶೇಷ ಡೂಡಲ್​ ಮೂಲಕ ದೇಶದ ಜನತೆಗೆ ಶುಭ ಕೋರಿದೆ. ಅನಲಾಗ್ ಟಿವಿಗಳ ಯುಗದಿಂದ ಸ್ಮಾರ್ಟ್‌ಫೋನ್‌ಗಳ ಬಳಕೆಯವರೆಗೆ ದೇಶ ಪರಿವರ್ತನೆಯಾದ ಕಾಲಘಟ್ಟದ ಬಗ್ಗೆ ಗೂಗಲ್​ ಹಂಚಿಕೊಂಡಿದೆ.

ಕಾಲ ಕಳೆದಂತೆ ಕಪ್ಪು–ಬಿಳಿಯ ಟಿವಿ ಪರದೆಗಳು ಬಣ್ಣದ ಟಿವಿಗಳಾಗಿವೆ. ಅದರ ನೋಡುಗರು ಮಾತ್ರ ಅದೇ ಹೆಮ್ಮೆಯಿಂದ ವೀಕ್ಷಿಸುತ್ತಿದ್ದಾರೆ ಎಂದು ಗೂಗಲ್‌ ಬರೆದುಕೊಂಡಿದೆ.

‘ಈ ಡೂಡಲ್ ಭಾರತದ ಗಣರಾಜ್ಯೋತ್ಸವವನ್ನು ಆಚರಿಸುತ್ತದೆ, ಇದು 1950 ರಲ್ಲಿ ಭಾರತದ ಸಂವಿಧಾನವನ್ನು ಅಂಗೀಕರಿಸಿದ ದಿನವನ್ನು ನೆನಪಿಸುತ್ತದೆ ಮತ್ತು ರಾಷ್ಟ್ರವು ತನ್ನನ್ನು ತಾನು ಸಾರ್ವಭೌಮ, ಪ್ರಜಾಪ್ರಭುತ್ವ ಮತ್ತು ಗಣರಾಜ್ಯವೆಂದು ಘೋಷಿಸಿದ ದಿನ’ ಎನ್ನುವ ಮಾಹಿತಿಯನ್ನು ಡೂಡಲ್‌ನಲ್ಲಿ ವಿವರಿಸಿದೆ.

 

Ashitha S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago