115 ಕಿಲೋಮೀಟರ್‌ ಮೈಲೇಜ್‌ ನೀಡುವ ಏಥರ್‌ ಕಂಪನಿಯ ಹೊಸ ಇ ಸ್ಕೂಟರ್‌ ಹೇಗಿದೆ ನೋಡಿದ್ದೀರಾ

ನವದೆಹಲಿ: ಸ್ವದೇಶಿ ಎಲೆಕ್ಟ್ರಿಕ್ ವಾಹನ ಕಂಪನಿ ಅಥೆರ್ ಎನರ್ಜಿ ಹೊಸ ಇ-ಸ್ಕೂಟರ್ ‘450S ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ಇದು 3 kWh ಬ್ಯಾಟರಿ ಪ್ಯಾಕ್‌ನಿಂದ ಚಾಲಿತವಾಗಿದ್ದು, ಸವಾರರಿಗೆ ಉತ್ತಮ , ಆರಾಮದಾಯಕ ಅನುಕೂಲಗಳನ್ನು ಒದಗಿಸಲಿದೆ ಎಂದು ಕಂಪನಿ ಹೇಳಿದೆ. ಸ್ಕೂಟರ್‌ ಆರಂಭಿಕ ಬೆಲೆ 1,29,999 ರೂ.ನಿಂದ ಆರಂಭವಾಗಲಿದ್ದು. ಜುಲೈನಿಂದ ಹೊಸ ಬುಕಿಂಗ್ ಅನ್ನು ಸ್ವೀಕರಿಸಲಾಗುತ್ತದೆ.

ಸ್ಕೂಟರ್‌ ಸುರಕ್ಷೆ ವಿಷಯ, ಸವಾರಿಯಲ್ಲಿ ನಿಜವಾದ ಆನಂದ ನೀಡುತ್ತದೆ ಎಂದು ಕಂಪನಿ ಸಹ ಸಂಸ್ಥಾಪಕ ತರುಣ್ ಮೆಹ್ತಾ ತಿಳಿಸಿದ್ದಾರೆ. ಕಂಪನಿ ಮಾಹಿತಿ ಪ್ರಕಾರ 450S ಸ್ಕೂಟರ್‌ ಭಾರತೀಯ ರಸ್ತೆ ಸ್ಥಿತಿಗತಿ ಅನುಸರಿಸಿ ಒಂದು ಚಾರ್ಜ್‌ಗೆ 115 ಕಿಲೋಮೀಟರ್‌ ಮೈಲೇಜ್‌ ನೀಡಲಿದೆ ಎಂದು ಹೇಳಿದೆ.

Gayathri SG

Recent Posts

ಕೆಎಸ್ಆರ್​ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಡಿಕ್ಕಿ: ಓರ್ವ ಸಾವು

ಮಧುಗಿರಿ ತಾಲೂಕಿನ ದಂಡಿಪುರದ ವಿಜಯಾನಂದಿ ಕ್ರಾಸ್ ಬಳಿ  ಕೆಎಸ್ಆರ್​ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ…

13 mins ago

ನಕಲಿ ಮಸಾಲೆ ಪದಾರ್ಥಗಳನ್ನು ತಯಾರಿಕೆ : ಮೂವರ ಬಂಧನ, 15 ಟನ್‌ ವಶ

ನಕಲಿ ಮಸಾಲೆ ಪದಾರ್ಥಗಳ ತಯಾರಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಅವರಿಂದ 15 ಟನ್​ ನಕಲಿ ಮಸಾಲೆ…

15 mins ago

ಮುಂಬೈ ವಿಮಾನ ನಿಲ್ದಾಣದಲ್ಲಿ 12.47 ಕೆ.ಜಿ ಚಿನ್ನ, 10 ಮಂದಿ ಆರೋಪಿಗಳು ವಶಕ್ಕೆ

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹8.37 ಕೋಟಿ ಮೌಲ್ಯದ 12.47 ಕೆ.ಜಿ ಚಿನ್ನ ಮತ್ತು ಎಲೆಕ್ಟ್ರಾನಿಕ್‌ ವಸ್ತುಗಳನ್ನು ಕಸ್ಟಮ್ಸ್‌ ಇಲಾಖೆ ಸಿಬ್ಬಂದಿ…

17 mins ago

ಸಮಂತಾ ನಗ್ನ ಫೋಟೋ ವೈರಲ್; ಸ್ವತಃ ಶೇರ್ ಮಾಡಿ ಡಿಲೀಟ್ ಮಾಡಿದ್ರಾ‌

ನಟಿ ಸಮಂತಾ ಬಾತ್‌ಟಬ್‌ನಲ್ಲಿ ಕುಳಿತಿರುವ ನಗ್ನ ಫೋಟೋವೊಂದು ವೈರಲ್ ಆಗಿದ್ದು, ಚಿತ್ರ ಶೇರ್ ಆದ ಕೊಂಚ ಹೊತ್ತಲ್ಲೇ ಡಿಲೀಟ್ ಆಗಿದೆ.…

43 mins ago

ವಿಶ್ವಕಪ್‌ ಗೆದ್ದರೆ, ತಂಡದ ಪ್ರತಿ ಆಟಗಾರನಿಗೆ 1 ಲಕ್ಷ US ಡಾಲರ್‌ ಘೋಷಣೆ ಮಾಡಿದ ಪಾಕ್‌

ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನ ದಯನೀಯ ಸ್ಥಿತಿ ತಲುಪಿದ್ದರು, ಕ್ರಿಕೆಟ್‌ ಆಟಗಾರರಿಗೆ ಬಂಪರ್‌ ಬಹುಮಾನ ಘೋಷಣೆ ಮಾಡಿದೆ. 

44 mins ago

ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌ : 30 ಪ್ರಯಾಣಿಕರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ…

1 hour ago