Categories: ದೆಹಲಿ

ಜೊಮಾಟೊ ಆಹಾರ ಇನ್ನು ದುಬಾರಿ : ಆರ್ಡರ್‌ ಶುಲ್ಕದಲ್ಲಿ ಏರಿಕೆ

ನವದೆಹಲಿ: ಆನ್‌ಲೈನ್‌ನಲ್ಲಿ ಆಹಾರ ಪದಾರ್ಥ ಪೂರೈಸುವ ಜೊಮಾಟೊ ಕಂಪೆನಿಯು ತನ್ನ ಪ್ರತಿ ಆರ್ಡರ್‌ ಮೇಲೆ ವಿಧಿಸುವ ಶಲ್ಕವನ್ನು ರೂ 4ರಿಂದ ರೂ 5ರಿಂದ ಹೆಚ್ಚಿಸಿದೆ.

ಬೆಂಗಳೂರು, ನವದೆಹಲಿ, ಮುಂಬೈ ಹಾಗೂ ಹೈದರಾಬಾದ್‌ ಸೇರಿ ಪ್ರಮುಖ ನಗರದಗಳಲ್ಲಿ ಈ ಶುಲ್ಕ ಏರಿಕೆಯು ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ಪ್ರಮುಖ ನಗರಗಳ ಪ್ರಸಿದ್ಧ ರೆಸ್ಟೋರೆಂಟ್‌ಗಳಿಂದ ಇತರೆ ನಗರಗಳಿಗೆ ಆಹಾರ ಪೂರೈಸುತ್ತಿದ್ದ ʻಇಂಟರ್‌ ಸಿಟಿ ಲೆಜೆಂಡ್ಸ್‌ʼ ಸೇವೆಯನ್ನು ರದ್ಧುಪಡಿಸಿದೆ.

ʻಕಂಪೆನಿಯ ಲಾಭ ಮತ್ತು ವರಮಾನ ಹೆಚ್ಚಳಕ್ಕಾಗಿ ಕಾಲಕಾಲಕ್ಕೆ ಇಂತಹ ನಿರ್ಧಾರ ಕೈಗೊಳ್ಳುವುದು ಅನಿವಾರ್ಯಗಿದೆʼ ಎಂದು ಜೊಮಾಟೊ ವಕ್ತಾರರು, ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

Nisarga K

Recent Posts

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

3 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

6 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

17 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

24 mins ago

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

41 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

1 hour ago