News Karnataka Kannada
Saturday, May 18 2024
ದೆಹಲಿ

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಕೆಂಪು ಕೋಟೆ ಸುತ್ತಮುತ್ತ ಸೆಕ್ಷನ್ 144 ಜಾರಿ

Independence Day: Section 144 imposed in and around Red Fort
Photo Credit : News Kannada

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ರಾಜ್ಘಾಟ್, ಐಟಿಒ ಮತ್ತು ಕೆಂಪು ಕೋಟೆಯಂತಹ ಪ್ರದೇಶಗಳ ಬಳಿ ಸಿಆರ್ ಪಿಸಿ ಸೆಕ್ಷನ್ 144 ಅನ್ನು ಜಾರಿಗೊಳಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ದೃಷ್ಟಿಯಿಂದ, ರಾಜ್ಘಾಟ್, ಐಟಿಒ, ಕೆಂಪುಕೋಟೆ ಮುಂತಾದ ಸಮೀಪದ ಪ್ರದೇಶಗಳಲ್ಲಿ ಸೆಕ್ಷನ್ 144 ಅನ್ನು ಜಾರಿಗೊಳಿಸಲಾಗಿದೆ. ಈ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಭೆಗಳನ್ನು ನಡೆಸುವಂತಿಲ್ಲ ಎಂದು ಪೊಲೀಸರು ಎಕ್ಸ್ ನಲ್ಲಿ (ಟ್ವಿಟರ್) ಪೋಸ್ಟ್ ಮಾಡಿದ್ದಾರೆ. ಆಗಸ್ಟ್ 15ರಂದು ದೇಶದಾದ್ಯಂತ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ.

ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೆಂಪುಕೋಟೆಯಿಂದ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು