News Karnataka Kannada
Sunday, May 12 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,786 ಹೊಸ ಕೋವಿಡ್ ಪ್ರಕರಣ ಪತ್ತೆ

Lucknow reports highest single-day Covid spike in 2023
Photo Credit : IANS

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,786 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,21,319ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 26,509 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ದೇಶದಲ್ಲಿ  ಈವರೆಗೆ 5,28,847 ಜನರು ಸಾವಿಗೀಡಾಗಿದ್ದಾರೆ. ಸದ್ಯ ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.06ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.76ರಷ್ಟಿದೆ. ಮರಣ ಪ್ರಮಾಣ ಶೇ 1.19ರಷ್ಟಿದ್ದು, ಈವರೆಗೆ 4,40,65,963 ಜನರು ಕೊರೊನಾವೈರಸ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು