News Karnataka Kannada
Wednesday, May 08 2024
ದೆಹಲಿ

24 ಗಂಟೆಗಳಲ್ಲಿ ದೇಶದಲ್ಲಿ 322 ಹೊಸ ಕೋವಿಡ್ ಪ್ರಕರಣ ಪತ್ತೆ

New Project 2023 12 24t120512.917
Photo Credit : News Kannada

ನವದೆಹಲಿ:   ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 322 ಹೊಸ ಕೋವಿಡ್ 19 ಪ್ರಕರಣಗಳು ಮತ್ತು ಒಂದು ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಭಾರತದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 3,74 ಪತ್ತೆ ಆಗಿದೆ. ಕೇರಳದಲ್ಲಿ 128 ಪ್ರಕರಣಗಳು ಕರ್ನಾಟಕದಲ್ಲಿ 96 ಮತ್ತು ಮಹಾರಾಷ್ಟ್ರದಲ್ಲಿ 35 ಪ್ರಕರಣಗಳು, ದೆಹಲಿಯಲ್ಲಿ ಇ 6 ಹೊಸ ಪ್ರಕರಣಗಳು ಪತ್ತೆಯಾಗಿದೆ.

ಸಾಂಕ್ರಾಮಿಕ ರೋಗದಿಂದ ಮೃತಪಟ್ಟವರ ಸಂಖ್ಯೆ 4,635 ಆಗಿದೆ. ಚೇತರಿಕೆಯ ಪ್ರಮಾಣವು 97.8 ಪ್ರತಿಶತವಾಗಿದ್ದು, ಇದುವರೆಗೆ 3,657 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕೊರೊನಾವೈರಸ್‌ನ ಹೊಸ ರೂಪಾಂತರದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಮಾಜಿ ಮುಖ್ಯ ವಿಜ್ಞಾನಿ ಡಾ.ಸೌಮ್ಯ ಸ್ವಾಮಿನಾಥನ್ ಪ್ರಸ್ತುತ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು