Categories: ದೆಹಲಿ

ಆಸ್ಕರ್ ಪ್ರಶಸ್ತಿಗೆ ಭಾರತದ ಸಾಕ್ಷ್ಯಚಿತ್ರ ‘ಟು ಕಿಲ್ ಎ ಟೈಗರ್’ ನಾಮನಿರ್ದೇಶನ

ದೆಹಲಿ: ಜಗತ್ತಿನ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿಗಳಲ್ಲಿ ಒಂದಾಗಿರುವ ಆಸ್ಕರ್ ಪ್ರಶಸ್ತಿಗೆ ನಾಮ ನಿರ್ದೇಶನ ಪ್ರಕಟಗೊಂಡಿದ್ದು, ಭಾರತ ಮೂಲದ ಕೆನಡಾದಲ್ಲಿ ನೆಲೆಸಿರುವ ನಿಶಾ ಪಹೂಜಾ ಅವರ ‘ಟು ಕಿಲ್ ಎ ಟೈಗರ್’ ಸಾಕ್ಷ್ಯಚಿತ್ರವು ನಾಮನಿರ್ದೇಶನಗೊಂಡಿದೆ. ಇದು ಈ ಹಿಂದೆ ಟೊರೆಂಟೊ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು.

ಕಾರ್ನಿಲಿಯಾ ಪ್ರನ್ಸಿಪೆ ಮತ್ತು ಡೇವಿಡ್ ಒಪ್ಪೆನ್ ಹಿಮ್ ನಿರ್ಮಿಸಿರುವ ಈ ಸಾಕ್ಷ್ಯಚಿತ್ರದಲ್ಲಿ 13 ವರ್ಷದ ಮಗಳನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸೆಗಿರುವ ದುರುಳರ ವಿರುದ್ಧ ನ್ಯಾಯಕ್ಕಾಗಿ ಹೋರಾಟ ಮಾಡುವ ತಂದೆಯ ಕಥೆಯನ್ನು ಇದು ಹೊಂದಿದೆ. ಭಾರತದಲ್ಲೇ ಇದು ಚಿತ್ರೀಕರಣವಾಗಿದೆ.

ಅತ್ಯುತ್ತಮ ಸಿನಿಮಾ ಪಟ್ಟಿಯಲ್ಲಿ ದಿ ಜೋನ್ ಆಫ್ ಇಂಟರೆಸ್ಟ್, ಬಾರ್ಬಿ, ಮಾಸ್ಟ್ರೊ, ಓಪನ್ ಹೈಮರ್, ಅನಾಟಮಿ ಆಫ್ ಎ ಫಾಲ್ ಸೇರಿದಂತೆ ಹಲವು ಚಿತ್ರಗಳು ಕಾಣಿಸಿಕೊಂಡಿದ್ದರೆ, ಅತ್ಯುತ್ತಮ ನಟ ವಿಭಾಗದಲ್ಲಿ ಜೆಫ್ರಿ ರೈಟ್, ಬ್ರ್ಯಾಡ್ಲಿ ಕೂಪರ್, ಪಾಲ್ ಗಿಯಾಮಟ್ಟಿ, ಕೋಲ್ಮನ್ ಡೆಮಿನಿಗೋ ಸೇರಿದಂತೆ ಹಲವು ಕಲಾವಿದರು ಇದ್ದಾರೆ.

 

Ashitha S

Recent Posts

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

19 seconds ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

19 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

24 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

38 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

45 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

55 mins ago