News Karnataka Kannada
Monday, May 06 2024
ದೆಹಲಿ

ನವದೆಹಲಿ: ಭಾರತದ ಜಿಡಿಪಿ ಶೇ. 7.6 ರಷ್ಟು ವೃದ್ಧಿ

India's GDP 7.6% growth
Photo Credit : IANS

ನವದೆಹಲಿ: ಇತರ ರಾಷ್ಟ್ರಗಳಿಗೆ ಹೋಲಿಸಿದಲ್ಲಿ ಭಾರತದ ಆರ್ಥಿಕತೆ ಬಹುವೇಗವಾಗಿ ಬೆಳವಣಿಗೆ ಹೊಂದುತ್ತಿದೆ. ಅಂಕಿಅಂಶಗಳು ಇದನ್ನು ದೃಢಪಡಿಸಿವೆ.

ಜುಲೈ- ಸೆಪ್ಟೆಂಬರ್ ಅವಧಿಯ ಎರಡನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ನಿರೀಕ್ಷೆಗೂ ಮೀರಿ ಶೇ. 7.6 ರಷ್ಟು ವೃದ್ಧಿಯಾಗಿದೆ. ಈ ಅವಧಿಯಲ್ಲಿ ಹಲವು ಸಂಸ್ಥೆಗಳು ಜಿಡಿಪಿ ಶೇ. ಶೇ. 6.5, 6.8 ರಷ್ಟು ಪ್ರಗತಿ ಸಾಧಿಸಬಹುದು ಎಂದು ಅಂದಾಜು ಮಾಡಿತ್ತು. ಆದರೆ ಈ ನಿರೀಕ್ಷೆಗೂ ಮೀರಿ ಜಿಡಿಪಿ 7.6% ರಷ್ಟು ಪ್ರಗತಿ ಸಾಧಿಸಿದೆ.

ಎರಡನೇ ತ್ರೈಮಾಸಿಕದಲ್ಲಿ ಈ ಸಾಧನೆ ಮಾಡುವ ಮೂಲಕ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಯಲ್ಲಿ ಮೊದಲ ಸ್ಥಾನದಲ್ಲೇ ಭಾರತ ಮುಂದುವರಿದಿದೆ. ಹೆಚ್ಚಿನ ಹಣದುಬ್ಬರ ಹಾಗೂ ಜಾಗತಿಕ ಆರ್ಥಿಕ ಸಮಸ್ಯೆಗಳ ನಡುವೆ ಸತತ ಎರಡು ತ್ರೈಮಾಸಿಗಳಲ್ಲಿ ಭಾರತದ ಜೆಡಿಪಿ ಶೇ. 7ಕ್ಕೂ ಅಧಿಕ ಪ್ರಗತಿ ಸಾಧಿಸುವ ಮೂಲಕ ಭಾರತದ ಆರ್ಥಿಕ ಬೆಳವಣಿಗೆ ತನ್ನ ಲಯಕ್ಕೆ ಮರಳುವುದು ಖಚಿತವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು