ದೆಹಲಿ

ಹೊಸದಿಲ್ಲಿ: ಭಾರತದ ಜಿಡಿಪಿ 7.8 ರಷ್ಟು ಬೆಳವಣಿಗೆ

ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) ಭಾರತದ ಆರ್ಥಿಕ ಬೆಳವಣಿಗೆ ಶೇಕಡಾ 7.8 ರಷ್ಟು ದಾಖಲಾಗಿದೆ. 2023ರ ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಲ್ಲಿ ಜಿಡಿಪಿ ಶೇ. 6.1ರಷ್ಟು ಹೆಚ್ಚಳವಾಗಿತ್ತು.

2023-24ರ ಏಪ್ರಿಲ್​ನಿಂದ ಜೂನ್​ವರೆಗಿನ ಕ್ವಾರ್ಟರ್​ನಲ್ಲಿ ವಿವಿಧ ದೇಶಗಳ ಜಿಡಿಪಿ ಬೆಳವಣಿಗೆಯನ್ನು ಗಮನಿಸಿದರೆ, ಭಾರತದ್ದು ಅತಿವೇಗದ ಬೆಳವಣಿಗೆಯಾಗಿದೆ. ಚೀನಾದ ಜಿಡಿಪಿ ಇದೇ ಅವಧಿಯಲ್ಲಿ ಸಾಧಿಸಿದ್ದು ಶೇ. 6.3ರಷ್ಟು ಪ್ರಗತಿ ಮಾತ್ರವೇ. ಜಪಾನ್ ಶೇ. 6, ಅಮೆರಿಕ ಶೇ. 2.1ರಷ್ಟು ಜಿಡಿಪಿ ವೃದ್ಧಿ ಕಂಡಿವೆ. ಬ್ರಿಟನ್ ದೇಶದ ಜಿಡಿಪಿ ಕೇವಲ 0.4ರಷ್ಟು ಮಾತ್ರ ಬೆಳೆದರೆ, ಜರ್ಮನಿಯ ಆರ್ಥಿಕ ಪ್ರಗತಿ ಮೈನಸ್ ಶೇ. 0.2ಕ್ಕೆ ಕುಸಿದಿದೆ.

Ashika S

Recent Posts

ಮೀನಾ ಹತ್ಯೆ ಪ್ರಕರಣ: ವಿಶೇಷ ನ್ಯಾಯಾಲಯ ತೆರೆಯಲು ಕ್ರಮ

ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ  ಒದಗಿಸುವ ನಿಟ್ಟಿನಲ್ಲಿ  ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…

9 mins ago

ಕೇಸೋರಾಮ್ ಇಂಡಸ್ಟ್ರೀಸ್ ಮುಖ್ಯಸ್ಥೆ ಮಂಜುಶ್ರೀ ಖೇತಾನ್ ವಿಧಿವಶ

ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.

11 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

19 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

22 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

30 mins ago

ಪಂದ್ಯದ ವೇಳೆ ಮಳೆ ಬಾರದಂತೆ ಆರ್​ಸಿಬಿ ಆಟಗಾರರಿಂದ ಕೃಷ್ಣ ನಾಮ ಜಪ

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…

38 mins ago