Categories: ದೆಹಲಿ

ಡಿ.26ರಂದು ನೌಕಾಪಡೆಗೆ ಐಎನ್‌ ಎಸ್‌ ಇಂಫಾಲ್‌ ಸೇರ್ಪಡೆ

ನವದೆಹಲಿ: ಭಾರತದ ಮೊಟ್ಟ ಮೊದಲ ಸ್ವದೇಶಿ ನಿರ್ಮಿತ ಐಎನ್‌ ಎಸ್‌ ಇಂಫಾಲ್‌ ಯುದ್ಧನೌಕೆಯನ್ನು ಮಂಗಳವಾರ ನೌಕಾಪಡೆಗೆ ಸೇರ್ಪಡೆ ಮಾಡಲಾಗುತ್ತದೆ. ಸಾಗರ ಸೀಮೆಯಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಸಿಕೊಳ್ಳುತ್ತಿರುವ ಚೀನಾಕ್ಕೆ ಪ್ರತಿರೋಧ ತೋರುವ ನಿಟ್ಟಿನಲ್ಲಿ ರೂಪಿಸಿರುವ ಈ ಯುದ್ಧ ನೌಕೆಯನ್ನು ಮುಂಬೈನಲ್ಲಿರುವ ನೌಕಾಪಡೆಯ ಪಶ್ಚಿಮ ಕಮಾಂಡ್‌ ಗೆ ಹಸ್ತಾಂತರಿಸಲಾಗುತ್ತದೆ.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 7400 ಟನ್‌ ತೂಕದ ಈ ನೌಕೆ ಶತ್ರು ರಾಷ್ಟ್ರದ ಕ್ಷಿಪಣಿಗಳನ್ನು ನಾಶ ಮಾಡಬಲ್ಲ ಕ್ಷಿಪಣಿ ಉಡ್ಡಯನ ಮಾಡುವ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯವನ್ನು ಹೊಂದಿದೆ. ದೇಶದ ಇಂಫಾಲ್‌ ನಗರ ದೇಶದ ರಕ್ಷಣೆಗೆ ಮಹತ್ವದ ಕೊಡುಗೆ ನೀಡಿರುವ ಹಿನ್ನಲೆಯಲ್ಲಿ ಯುದ್ಧನೌಕೆಗೆ ಅದರ ಹೆಸರು ಇಡಲಾಗಿದೆ ಎಂದು ಸೇನೆ ಹೇಳಿದೆ.

Gayathri SG

Recent Posts

ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.

5 mins ago

ಪತಂಜಲಿಯ ಸೋನ್​ಪಾಪ್ಡಿ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ : ಮೂವರ ಬಂಧನ

 ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…

10 mins ago

ಜೀನ್ಸ್ ಪ್ಯಾಂಟ್ , ಟೀ ಶರ್ಟ್‍ಗಳಲ್ಲಿ ಅಕ್ರಮ ಚಿನ್ನ ಸಾಗಾಟ: ನಾಲ್ವರು ವಶಕ್ಕೆ

ಕಸ್ಟಮ್ಸ್ ಅಧಿಕಾರಿಗಳು 1.96 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

21 mins ago

ಆರ್‌ಸಿಬಿ vs ಸಿಎಸ್ಕೆ: ಚಾಲೆಂಜ್ ಹಾಕಿ ಖಾಕಿ ಅತಿಥಿಯಾದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್

ಶನಿವಾರ ನಡೆದ ಹೈವೋಲ್ಟೇಜ್ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್…

34 mins ago

ಶೂ ವ್ಯಾಪಾರಿ ಮನೆಯಿಂದ 40 ಕೋಟಿ ರೂ. ನಗದು ವಶಕ್ಕೆ

ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಆಗ್ರಾದಲ್ಲಿ ಶೂ ವ್ಯಾಪಾರಿ ರಾಮನಾಥ್‌ ಡಂಗ್‌…

38 mins ago

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

1 hour ago