News Karnataka Kannada
Tuesday, April 30 2024
ದೆಹಲಿ

ಅತ್ಯಾಚಾರ ಕೇಸ್ : ‌ಐಪಿಎಲ್ ಸ್ಟಾರ್ ಆಟಗಾರನಿಗೆ 8 ವರ್ಷ ಜೈಲು ಶಿಕ್ಷೆ

ದೆಹಲಿ ಪರ ಏಷ್ಯಾಕಪ್ ಮತ್ತು ಐಪಿಎಲ್ ಆಡಿದ ಈ ಸ್ಟಾರ್ ಆಟಗಾರ ಅತ್ಯಾಚಾರ ಪ್ರಕರಣದಲ್ಲಿ 8 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ನೇಪಾಳದ ನ್ಯಾಯಾಲಯ ಈ ಆದೇಶ ನೀಡಿದೆ. ಅತ್ಯಾಚಾರ ಪ್ರಕರಣದಲ್ಲಿ ಸ್ಟಾರ್ ಕ್ರಿಕೆಟಿಗ ಸಂದೀಪ್ ಲಮಿಚಾನೆಗೆ ನೇಪಾಳ ನ್ಯಾಯಾಲಯ 8 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
Photo Credit : News Kannada

ನವದೆಹಲಿ: ದೆಹಲಿ ಪರ ಏಷ್ಯಾಕಪ್ ಮತ್ತು ಐಪಿಎಲ್ ಆಡಿದ ಈ ಸ್ಟಾರ್ ಆಟಗಾರ ಅತ್ಯಾಚಾರ ಪ್ರಕರಣದಲ್ಲಿ 8 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ನೇಪಾಳದ ನ್ಯಾಯಾಲಯ ಈ ಆದೇಶ ನೀಡಿದೆ. ಅತ್ಯಾಚಾರ ಪ್ರಕರಣದಲ್ಲಿ ಸ್ಟಾರ್ ಕ್ರಿಕೆಟಿಗ ಸಂದೀಪ್ ಲಮಿಚಾನೆಗೆ ನೇಪಾಳ ನ್ಯಾಯಾಲಯ 8 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಇಂದು ವಿಚಾರಣೆ ನಡೆಸಿದ ಶಿಶಿರ್ ರಾಜ್ ಧಾಕಲ್ ಅವರ ಪೀಠ, ಪರಿಹಾರ ಮತ್ತು ದಂಡದೊಂದಿಗೆ 8 ವರ್ಷಗಳ ಜೈಲು ಶಿಕ್ಷೆಯ ತೀರ್ಪು ಪ್ರಕಟಿಸಿತು. ಇದನ್ನು ನ್ಯಾಯಾಲಯದ ಅಧಿಕಾರಿ ರಾಮು ಶರ್ಮಾ ಖಚಿತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು