ದೆಹಲಿ: ದೇಶದ ನೂತನ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಯ್ಕೆಯಾಗಿದ್ದಾರೆ. 528 ಮತಗಳನ್ನ ಪಡೆದ ಧನಕರ್ ವಿರೋಧ ಪಕ್ಷದ ಜಂಟಿ ಅಭ್ಯರ್ಥಿ ಮಾರ್ಗರೆಟ್ ಆಳ್ವ ಅವರನ್ನು ಸೋಲಿಸಿದರು.
ಅವರು ಆಗಸ್ಟ್ 11ರಂದು ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಾಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳುತ್ತದೆ.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್ಗೆ ಪ್ರವೇಶಿಸಿದೆ. ಇನ್ನು ಆರ್ಸಿಬಿ…
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…
ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…
ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…