News Karnataka Kannada
Saturday, April 27 2024
ದೆಹಲಿ

ರೈಲ್ವೆ ಮಂಡಳಿ ಸಿಇಒ ಆಗಿ ಜಯ ವರ್ಮಾ ಸಿನ್ಹಾ ನೇಮಕ

Jaya Verma Sinha takes over as Railway Board CEO
Photo Credit : IANS

ನವದೆಹಲಿ: ರೈಲ್ವೆ ಮಂಡಳಿ ಅಧ್ಯಕ್ಷೆ ಮತ್ತು ಸಿಇಒ ಆಗಿ ಜಯಾ ವರ್ಮಾ ಸಿನ್ಹಾ ಅವರನ್ನು ನೇಮಕ ಮಾಡಲಾಗಿದ್ದು, ರೈಲ್ವೆ ಸಚಿವಾಲಯದ 150 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ  ಈ ಹುದ್ದೆಯನ್ನು ಮಹಿಳೆಯೊಬ್ಬರು ಅಲಂಕರಿಸಿದಂತಾಗಿದೆ.

ಅಲಹಾಬಾದ್‌ ವಿವಿ ಹಳೇ ವಿದ್ಯಾರ್ಥಿಯಾಗಿರುವ ಸಿನ್ಹಾ 1988ರಲ್ಲಿ ಭಾರತೀಯ ರೈಲ್ವೆ ಸಂಚಾರ ಸೇವೆಗೆ ಸೇರಿದ್ದರು. ಅಲ್ಲದೆ ಉತ್ತರ, ಪೂರ್ವ, ಆಗ್ನೇಯ ರೈಲ್ವೆ ವಿಭಾಗಗಳಲ್ಲಿ ಕೆಲಸ ಮಾಡಿದ್ದರು. ಜಯ ವರ್ಮಾ ಸಿನ್ಹಾ ಅವರು ಅನಿಲ್‌ ಕುಮಾರ್‌ ಲಹೋಟಿ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು