ನವದೆಹಲಿ: ರೈಲ್ವೆ ಮಂಡಳಿ ಅಧ್ಯಕ್ಷೆ ಮತ್ತು ಸಿಇಒ ಆಗಿ ಜಯಾ ವರ್ಮಾ ಸಿನ್ಹಾ ಅವರನ್ನು ನೇಮಕ ಮಾಡಲಾಗಿದ್ದು, ರೈಲ್ವೆ ಸಚಿವಾಲಯದ 150 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಈ ಹುದ್ದೆಯನ್ನು ಮಹಿಳೆಯೊಬ್ಬರು ಅಲಂಕರಿಸಿದಂತಾಗಿದೆ.
ಅಲಹಾಬಾದ್ ವಿವಿ ಹಳೇ ವಿದ್ಯಾರ್ಥಿಯಾಗಿರುವ ಸಿನ್ಹಾ 1988ರಲ್ಲಿ ಭಾರತೀಯ ರೈಲ್ವೆ ಸಂಚಾರ ಸೇವೆಗೆ ಸೇರಿದ್ದರು. ಅಲ್ಲದೆ ಉತ್ತರ, ಪೂರ್ವ, ಆಗ್ನೇಯ ರೈಲ್ವೆ ವಿಭಾಗಗಳಲ್ಲಿ ಕೆಲಸ ಮಾಡಿದ್ದರು. ಜಯ ವರ್ಮಾ ಸಿನ್ಹಾ ಅವರು ಅನಿಲ್ ಕುಮಾರ್ ಲಹೋಟಿ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…