News Karnataka Kannada
Saturday, May 04 2024
ದೆಹಲಿ

ಜೆಡಿಎಸ್ ಪಕ್ಷ ಅಧಿಕೃತವಾಗಿ ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆ: ಅಧಿಕೃತ ಘೋಷಣೆ

JD(S) formally joins NDA: Official announcement
Photo Credit : News Kannada

ನವದೆಹಲಿ: ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಪಕ್ಕಾ ಆಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ಇಂದು ಮೈತ್ರಿ ಮಾತುಕತೆ ನಡೆದಿದ್ದು ಫಲಪ್ರದವಾಗಿದೆ. ಇಂದಿನಿಂದ ಜೆಡಿಎಸ್ ಪಕ್ಷ ಅಧಿಕೃತವಾಗಿ ಎನ್‌ಡಿಎ ಮೈತ್ರಿಕೂಟವನ್ನು ಸೇರಿಕೊಂಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಇದನ್ನ ಘೋಷಣೆ ಮಾಡಿದ್ದು, JDS ಪಕ್ಷ ಎನ್‌ಡಿಎ ಸೇರ್ಪಡೆಗೆ ತೀರ್ಮಾನಿಸಲಾಗಿದೆ. ತುಂಬು ಹೃದಯದಿಂದ JDS ಪಕ್ಷವನ್ನು‌ ಎನ್‌ಡಿಎ ಗೆ ಸ್ವಾಗತಿಸುವೆ ಎಂದು ಜೆ.ಪಿ ನಡ್ಡಾ ಅವರು ಟ್ವೀಟ್ ಮಾಡಿದ್ದಾರೆ.

ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಜೊತೆ ಮಹತ್ವದ ಮಾತುಕತೆ ನಡೆಸಿದರು. ಇದೇ ವೇಳೆ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಕೂಡ ಹಾಜರಿದ್ದರು. ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಕೂಡ ಎನ್‌ಡಿಎಗೆ ಇಂದು ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರ್ಪಡೆ ಆಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು