News Karnataka Kannada
Sunday, May 05 2024
ದೆಹಲಿ

ಜಿ.20 ಶೃಂಗಸಭೆಗೆ 2 ದಿನ ಮೊದಲೇ ಭಾರತಕ್ಕೆ ಆಗಮಿಸುವ ಜೋ ಬೈಡನ್‌

Joe Biden arrives in India two days ahead of G20 summit
Photo Credit : News Kannada

ನವದೆಹಲಿ: ಜಿ.20 ಶೃಂಗಸಭೆ ಸೆ.9, 10 ರಂದು ನಡೆಯಲಿದೆ. ಆದರೆ ಅದಕ್ಕಿಂತ ಎರಡು ದಿನ ಮೊದಲೇ ಅಂದರೆ ಸೆ.7ರಂದು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಭಾರತಕ್ಕೆ ಆಗಮಿಸಲಿದ್ದಾರೆ.

ಬೈಡನ್‌ ಸೆ.7ರಂದು ದೇಶಕ್ಕೆ ಆಗಮಿಸಲಿದ್ದು, ಸೆ.8ರಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಜಿ.20 ಸಮಾವೇಶದಲ್ಲಿ ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್‌, ಕೆನಡಾ, ಫ್ರಾನ್ಸ್‌, ಚೀನಾ, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್‌, ಕೊರಿಯಾ, ಮೆಕ್ಸಿಕೊ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಬ್ರಿಟನ್‌, ಅಮೆರಿಕ ಹಾಗೂ ಐರೋಪ್ಯ ಒಕ್ಕೂಟಗಳು ಪಾಲ್ಗೊಳ್ಳಲಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು