News Karnataka Kannada
Sunday, May 05 2024
ದೆಹಲಿ

ನವರಾತ್ರಿ ಹಬ್ಬದ ಶುಭಾಶಯ ತಿಳಿಸಿದ ಜಸ್ಟಿನ್ ಟ್ರುಡೋ

Justin Trudeau greets people on Navratri
Photo Credit : Twitter

ನವದೆಹಲಿ: ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಯ ನಡುವೆ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರು ಭಾನುವಾರ ತಮ್ಮ ದೇಶದ ಹಿಂದೂ ಸಮುದಾಯದವರಿಗೆ ನವರಾತ್ರಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ಅವರು, ‘ನವರಾತ್ರಿಯ ಶುಭಾಶಯಗಳು’! ಹಿಂದೂ ಸಮುದಾಯದ ಸದಸ್ಯರಿಗೆ ಮತ್ತು ಈ ಹಬ್ಬವನ್ನು ಆಚರಿಸುತ್ತಿರುವ ಎಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯವನ್ನು ತಿಳಿಸುತ್ತಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಭಾರತವೇ ಕಾರಣ, ಈ ಹತ್ಯೆಯಲ್ಲಿ ಭಾರತದ ಏಜೆಂಟ್​​ಗಳ ಕೈವಾಡ ಇದೆ ಎಂದು ಹೇಳಿದ್ದರು. ಆದರೆ ಪ್ರಧಾನಿ ಜಸ್ಟಿನ್ ಟ್ರುಡೋ ಆರೋಪಗಳನ್ನು ಭಾರತ ತಳ್ಳಿ ಹಾಕಿತ್ತು. ಟ್ರುಡೋ ಅವರ ಆರೋಪಗಳ ನಂತರ, ಭಾರತವು ಕೆನಡಾದ ರಾಜತಾಂತ್ರಿಕರನ್ನು ಹೊರಹಾಕಿದ್ದು, ಕೆನಡಿಯನ್ನರಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು