Categories: ದೆಹಲಿ

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಹೆಗಡೆಗೆ ನಿರಾಸೆ, ಕಾಗೇರಿಗೆ ಅವಕಾಶ

ನವದೆಹಲಿ: ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ರಾಜ್ಯದನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಇದೀಗ ಪ್ರಕಟಿಸಿದ್ದು, ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಬಿಜೆಪಿ ನಾಯಕರು ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಬೆಳಗಾವಿಯಿಂದ ಜಗದೀಶ್‌ ಶೆಟ್ಟರ್‌, ಚಿಕ್ಕಬಳ್ಳಾಪುರದಿಂದ ಕೆ. ಸುಧಾಕರ್‌, ಉತ್ತರಕನ್ನಡದಿಂದ ವಿಶ್ವೇಶ್ವರ ಹೆಗೆಡೆ ಹಾಗೂ ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಟಿಕೆಟ್‌ ನೀಡಲಾಗಿದೆ.

ಆದರೆ ಈ ಬಾರಿ ಸತತ 7 ಅವಧಿಯಿಂದ ಅಭ್ಯರ್ಥಿಯಾಗಿದ್ದ ಅನಂತಕುಮಾರ ಹೆಗೆಡೆ ಅವರಿಗೆ ಎಂಟನೇ ಬಾರಿ ಸ್ಪರ್ಧಿಸುವ ಅವಕಾಶ ತಪ್ಪಿದೆ , ಬಿಜೆಪಿ ಟಿಕೇಟ್‌ ವಿಶ್ವೇಶ್ವರ ಹೆಗೆಡೆ ಕಾಗೇರಿ ಅವರ ಕೈ ಸೇರಿದೆ. 28 ವರ್ಷಗಳಿಂದ ರಾಜಾಕಾರಣ ದಲ್ಲಿ ಸಕ್ರೀಯ ವಾಗಿದ್ದ ಇವರು ಮೊದಲ ಬಾರಿಗೆ ಲೋಕಸಭ ಅಖಾಡಕ್ಕಿಳಿಸಿದೆ. ಇವರು ವಿಧಾನಸಭೆ ಮಾಜಿ ಅಧ್ಯಕ್ಷರಾಗಿ, ರಾಜ್ಯ ಸಚಿವರಾಗಿ , ಶಿರಸಿ ಮತ್ತು ಅಂಕೋಲಾ ಕ್ಷೇತ್ರದಿಂದ ಶಾಸಕಾರಾಗಿದ್ದರು. ಕುತೂಹಲದಿಂದ ಕಾಯುತ್ತಿದ್ದ ಜಿಲ್ಲೆಯ ಜನರಿಗೆ ಭಾನುವಾರ ಸಿಹಿ ಸುದ್ಧಿ ನೀಡಿದೆ.

Nisarga K

Recent Posts

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

17 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

54 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

1 hour ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

2 hours ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

2 hours ago