News Karnataka Kannada
Monday, May 20 2024
ದೆಹಲಿ

ಕಾವೇರಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆ

Karnataka suffers another setback in Cauvery water sharing
Photo Credit : News Kannada

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ ಆಗಿದೆ. ಇಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ಅಧಿಕಾರಿಗಳು ಭಾಗಿಯಾಗಿದ್ದರು.

ಈ ವೇಳೆ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 15ರವರೆಗೆ ಮುಂದಿನ 18 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸಿ ಎಂದು ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಇಂದು ಕಾವೇರಿ ನೀರು ಹರಿಸುತ್ತಿರೋ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ಕನ್ನಡಪರ ಸಂಘಟನೆ ಕಾರ್ಯಕರ್ತರು ಕರ್ನಾಟಕ ಬಂದ್​ ಮಾಡಿದ್ದಾರೆ. ಈ ಮಧ್ಯೆ ಮತ್ತೆ ಕರ್ನಾಟಕಕ್ಕೆ ನೀರಿನ ಸಂಕಷ್ಟ ಎದುರಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು