ನವದೆಹಲಿ: ತಮಿಳುನಾಡಿಗೆ ಮತ್ತೆ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶ ಪ್ರಶ್ನಿಸಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮೊರೆ ಹೋದ ಕರ್ನಾಟಕಕ್ಕೆ ಭಾರೀ ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿಹಿಡಿರುವ ಪ್ರಾಧಿಕಾರ, ನವೆಂಬರ್ 23ರ ವರೆಗೆ ತಮಿಳುನಾಡಿಗೆ ನಿತ್ಯ 2600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ. ಇದರೊಂದಿಗೆ ಕರ್ನಾಟಕ ಮತ್ತೆ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಕರ್ನಾಟಕಕ್ಕೆ ಹಿನ್ನಡೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.