ದೆಹಲಿ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಕರ್ನಾಟಕಕ್ಕೆ ಹಿನ್ನಡೆ

ನವದೆಹಲಿ: ತಮಿಳುನಾಡಿಗೆ ಮತ್ತೆ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶ ಪ್ರಶ್ನಿಸಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮೊರೆ ಹೋದ ಕರ್ನಾಟಕಕ್ಕೆ ಭಾರೀ ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿಹಿಡಿರುವ ಪ್ರಾಧಿಕಾರ, ನವೆಂಬರ್ 23ರ ವರೆಗೆ ತಮಿಳುನಾಡಿಗೆ ನಿತ್ಯ 2600 ಕ್ಯೂಸೆಕ್‌ ನೀರು ಹರಿಸುವಂತೆ ಸೂಚನೆ ನೀಡಿದೆ. ಇದರೊಂದಿಗೆ ಕರ್ನಾಟಕ ಮತ್ತೆ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

Ramya Bolantoor

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

6 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

7 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

7 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

7 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

8 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

8 hours ago