Categories: ದೆಹಲಿ

ನಾಳೆ ಹಗರಣದ ಹಣ ಎಲ್ಲಿದೆ ಎಂಬ ಮಾಹಿತಿಯನ್ನು ಕೇಜ್ರಿವಾಲ್ ನೀಡಲಿದ್ದಾರೆ: ಸುನೀತಾ ಕೇಜ್ರಿವಾಲ್

ನವದೆಹಲಿ: ಹೊಸ ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ ಎಂಬ ಮಾಹಿತಿಯನ್ನು ಮಾರ್ಚ್ 28ರಂದು ಕೋರ್ಟ್‌‌ಗೆ ಹಾಜರಾಗಲಿರುವ ಅರವಿಂದ್ ಕೇಜ್ರಿವಾಲ್ ರವರು ಮಾಹಿತಿಯನ್ನು ನೀಡಲಿದ್ದಾರೆ. ಮದ್ಯ ಹಗರಣದ ಹಣ ಎಲ್ಲಿದೆ ಎಂಬುದನ್ನು ಸಾಕ್ಷ್ಯ ಸಮೇತ ದೇಶದ ಜನರ ಮುಂದೆ ತಿಳಿಸುತ್ತೇನೆ ಎಂಬ ಮಾಹಿತಿಯನ್ನು ನನಗೆ ಹೇಳಿದ್ದಾರೆ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಮಾಹಿತಿಯನ್ನು ನೀಡಿದ್ದಾರೆ.

ತಮ್ಮ ನಿವಾಸದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಅವರನ್ನು ಭೇಟಿಯಾದ ವೇಳೆ ಎಲ್ಲ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ಹೇಳಿದ್ದಾರೆ. ನಮ್ಮ‌ ನಿವಾಸದ ಮೇಲೆ ದಾಳಿ ನಡೆಸಿದಾಗ ಇಡಿ ಅಧಿಕಾರಿಗಳಿಗೆ ಕೇವಲ 75,000 ರೂ. ಲಭಿಸಿದೆ. ಇಡಿ ಈವರೆಗೆ 250ಕ್ಕೂ ಹೆಚ್ಚು ದಾಳಿಗಳನ್ನು ನಡೆಸಿದೆ ಹಣಕ್ಕಾಗಿ ಹುಡುಕುತ್ತಿದ್ದಾರೆ ಅವರಿಗೆ ಈವರೆಗೂ ಏನೂ ಸಿಕ್ಕಿಲ್ಲ ಎಂದರು.

ಎರಡು ದಿನಗಳ ಹಿಂದೆ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ನೀರು ಮತ್ತು ಒಳಚರಂಡಿ ಸಮಸ್ಯೆಗಳ ಬಗ್ಗೆ ಜಲಸಚಿವ ಅತಿಶಿ ಅವರಿಗೆ ಪತ್ರ ಕಳುಹಿಸಿದ್ದಾರೆ. ಈಗ ಕೇಂದ್ರ ಸರ್ಕಾರ ಅವರ ವಿರುದ್ಧ ಕೇಸ್ ದಾಖಲಿಸಿದೆ. ಒಟ್ಟಿನಲ್ಲಿ ಅವರು ದೆಹಲಿಯನ್ನ ನಾಶಮಾಡಲು ಬಯಸುತ್ತಾರೆ? ಜನರು ನರಳುತ್ತಲೇ ಇರಬೇಕೆಂದು ಅವರು ಬಯಸುತ್ತಾರೆಯೇ? ಅರವಿಂದ್ ಕೇಜ್ರಿವಾಲ್‌ಗೆ ಈ ಘಟನೆಯಿಂದ ತುಂಬಾ ನೋವಾಗಿದೆ ಎಂದು ಭಾವುಕರಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Chaitra Kulal

Recent Posts

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

6 mins ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

30 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

53 mins ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

1 hour ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

2 hours ago