ದೆಹಲಿ

ಪ್ಯೂಮಾ ಜೊತೆಗಿನ ಎಂಟು ವರ್ಷಗಳ ನಂಟು ಕೈಬಿಟ್ಟ ಕೊಹ್ಲಿ; ಅಜಿಲಿಟಾಸ್ ರಾಯಭಾರಿಯಾದ ವಿರಾಟ್‌

ನವದೆಹಲಿ: ಎಂಟು ವರ್ಷಗಳ ಕಾಲ ಪ್ಯೂಮಾದ ಅಂಬಾಸಡರ್‌ ಆಗಿದ್ದ ಕ್ರಿಕೆಟರ್‌ ಕೊಹ್ಲಿ, ಒಪ್ಪಂದದ ಅವಧಿ ಮುಗಿಯುತ್ತಿದ್ದಂತೆ ಅಜಿಲಿಟಾಸ್ ಸ್ಪೋರ್ಟ್ಸ್ ಸಂಸ್ಥೆಗೆ ಬ್ರ್ಯಾಂಡ್ ಅಂಬಾಸಡರ್ ಆಗಲಿದ್ದಾರೆ.

೨೦೧೭ರಿಂದ ಪ್ಯೂಮಾದ ಅಂಬಾಸಡರ್‌ ಆಗಿದ್ದ ಕೊಹ್ಲಿ, 110 ಕೋಟಿ ರೂ ಡೀಲ್‌ ಮಾಡಿಕೊಂಡಿದ್ದರು. ಈಗ ಒಪ್ಪಂದದ ಅವಧಿ ಮುಗಿದಿದ್ದು, ಎಜಿಲಿಟಾಸ್ ಜೊತೆ ಕೈಜೋಡಿಸಿದ್ದಾರೆ. ಅಂಬಾಸಡರ್‌ ಆಗಿರುವ ಜೊತೆಗೆ ಕೊಹ್ಲಿ ಎಜಿಲಿಟಾಸ್ ಕಂಪನಿಯಲ್ಲಿ ಪಾಲುದಾರರೂ ಆಗಿದ್ದಾರೆ.

ಪ್ಯೂಮಾದ ಮಾಜಿ ಅಧಿಕಾರಿಯೇ ಎಜಿಲಿಟಾಸ್ ಸ್ಪೋರ್ಟ್ಸ್ ಸಂಸ್ಥೆಯ ಸಂಸ್ಥಾಪಕರಾಗಿದ್ದಾರೆ. ಕಳೆದ ಒಂದು ವರ್ಷದಲ್ಲಿ ಎಜಿಲಿಟಾಸ್ ಕೆಲ ಕಂಪನಿಗಳನ್ನು ಖರೀದಿಸಿದ್ದು, ತನ್ನ ಉತ್ಪಾದನಾ ಸಾಮರ್ಥ್ಯವನ್ನು ವೃದ್ಧಿಸಿಕೊಂಡು ಇನ್ನಷ್ಟು ಕಂಪನಿಗಳನ್ನು ತನ್ನ ತೆಕ್ಕೆಗೆ ತೆಗೆಡುಕೊಳ್ಳುವ ಸಾಧ್ಯತೆಯಿದೆ.

Maithri S

Recent Posts

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

6 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

18 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

23 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

37 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

59 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

1 hour ago