Categories: ದೆಹಲಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ʻಗೂಗ್ಲಿ ́ ಬೆಡಗಿ ಕೃತಿ ಕರಬಂಧ

ದೆಹಲಿ: ʻಗೂಗ್ಲಿʼ ಸಿನಿಮಾದ ಮೂಲಕ ಎಲ್ಲರ ಗಮನೆ ಸೆಳೆದಿದ್ದ ನಟಿ ಕೃತಿ ಕರಬಂಧ ಅವರು ಸಾಮ್ರಟ್‌ ಪುಲ್ಕಿತ್‌ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಇದೀಗ ಇವರ ಮದುವೆ ಸಂಭ್ರದದ ಫೋಟೋಗಳು ವೈರಲ್ ಆಗಿವೆ. ಹಿಂದೂ ಸಂಪ್ರದಾಯದಲ್ಲಿ ವಿವಾಹ ಸಂಪನ್ನಗೊಂಡಿದ್ದು ಮದುವೆಯಲ್ಲಿ ಆಪ್ತರು ಹಾಗೂ ಕುಟುಂಬದವರು ಮಾತ್ರ ಈ ಮದುವೆಗೆ ಆಗಮಿಸಿದ್ದರು. ದೆಹಲಿಯ ಐಟಿಸಿ ಗ್ರ್ಯಾಂಡ್ ಭಾರತ್​ನಲ್ಲಿ ಈ ವಿವಾಹ ನಡೆದಿದೆ.

ಕೃತಿ ಹಾಗೂ ಪುಲ್ಕಿತ್ ‘ಪಾಗಲ್​ಪಂತಿ’ ಚಿತ್ರದ ಸೆಟ್​ನಲ್ಲಿ ಭೇಟಿ ಆದರು. ಈ ವರ್ಷದ ಆರಂಭದಲ್ಲಿ ಇವರು ಎಂಗೇಜ್​ಮೆಂಟ್ ಮಾಡಿಕೊಂಡಿದ್ದರು. ಇದೀಗ ವಿವಾಹವಾಗಿ ಪೋಟೋಗಳನ್ನು ಸಾಮಾಜಿ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಸಂಭ್ರಮಿಸಿದ್ದಾರೆ.

 

ಕೃತಿ ಕನ್ನಡ, ಹಿಂದಿ, ಹೀಗೆ ಮೊದಲಾದ ಸಿನಿಮಾಗಳಲ್ಲಿ ನಟಿಸಿ ತಮ್ಮ ನಟನೆ ಮತ್ತು ಅಂದದಿಂದ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಕನ್ನಡದ ಗೂಗ್ಲಿ ಸಿನಿಮಾದ ಮೂಲಕ ಹೆಚು ಗಮನ ಸೆಳೆದಿದ್ದರು.

Nisarga K

Recent Posts

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

9 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

28 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

48 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

1 hour ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago