News Karnataka Kannada
Friday, May 10 2024
ದೆಹಲಿ

ಮಹಾದೇವ್ ಅಪ್ಲಿಕೇಶನ್ ಕೇಸ್: ಕಪಿಲ್ ಶರ್ಮಾ, ಹುಮಾ ಖುರೇಷಿ ಗೆ ಸಮನ್ಸ್

Mahadev app case: Kapil Sharma, Huma Qureshi summoned
Photo Credit : News Kannada

ನವದೆಹಲಿ: ಗೇಮಿಂಗ್ ಅಪ್ಲಿಕೇಶನ್’ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಮತ್ತು ನಟ ಕಪಿಲ್ ಶರ್ಮಾ ಮತ್ತು ನಟರಾದ ಹುಮಾ ಖುರೇಷಿ ಮತ್ತು ಹೀನಾ ಖಾನ್ ಅವರಿಗೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಅಪ್ಲಿಕೇಶನ್ ಅನ್ನು ಪ್ರಚಾರ ಮಾಡುವ ಹಲವಾರು ಜಾಹೀರಾತುಗಳಲ್ಲಿ ನಟಿಸಿರುವ ನಟ ರಣಬೀರ್ ಕಪೂರ್ ಗೂ ಸಮನ್ಸ್‌ ನೀಡಲಾಗಿದೆ. ಈ ಜಾಹಿರಾತಿಗಾಗಿ ಅವರಿಗೆ ದೊಡ್ಡ ಪ್ರಮಾಣದ ಹಣವನ್ನು ನೀಡಲಾಯಿತು, ಅದು ಅಪರಾಧದ ಆದಾಯದಿಂದ ಬಂದಿದೆ ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 14-15 ಸೆಲೆಬ್ರಿಟಿಗಳು ಮತ್ತು ನಟರು ಕಣ್ಗಾವಲಿನಲ್ಲಿದ್ದಾರೆ ಮತ್ತು ಅವರೆಲ್ಲರನ್ನೂ ಶೀಘ್ರದಲ್ಲೇ ಕರೆಸಲಾಗುವುದು ಎಂದು ಏಜೆನ್ಸಿ ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು