News Karnataka Kannada
Monday, April 29 2024
ದೆಹಲಿ

ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ನವೆಂಬರ್​ 22ರವರೆಗೆ ವಿಸ್ತರಣೆ

Manish Sisodia's judicial custody extended till November 22
Photo Credit : News Kannada

ದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ನವೆಂಬರ್​ 22ರವರೆಗೆ ವಿಸ್ತರಿಸಲಾಗಿದೆ.

ಸಿಸೋಡಿಯಾ ಅವರನ್ನು ಇಂದು(ಅ.19) ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಸಲ್ಲಿಸಲಾದ ಆರೋಪಪಟ್ಟಿಯಲ್ಲಿನ ದಾಖಲೆಗಳನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. ಆಗಸ್ಟ್ 2022 ರಲ್ಲೂ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು