Categories: ದೆಹಲಿ

ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ: ನಿಯಮ ಮೀರಿದರೆ 500ರೂ. ದಂಡ

ನವದೆಹಲಿ, ಆ.11:  ದೆಹಲಿಯಲ್ಲಿ ಕೊರೊನ ವೈರಸ್ ಪ್ರಕರಣಗಳಲ್ಲಿ ಮತ್ತೊಮ್ಮೆ ಹೆಚ್ಚಳ ಕಂಡಿದ್ದು, ದೆಹಲಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ನಿಯಮ ಮೀರಿದರೆ 500 ರೂ. ದಂಡ ವಿಧಿಸಲಾಗುವುದು ಎಂದು ದಕ್ಷಿಣ ದೆಹಲಿಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಹೇಳಿದೆ.

ದಕ್ಷಿಣ ದೆಹಲಿಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಹೊರಡಿಸಿದ ಸೂಚನೆಯ ಪ್ರಕಾರ, ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಮತ್ತು ಅಂತಹ ಪ್ರದೇಶಗಳಲ್ಲಿ ಮಾಸ್ಕ್ ಗಳಿಲ್ಲದೆ ಕಾಣಿಸಿಕೊಂಡವರಿಗೆ 500 ರೂ ದಂಡ ವಿಧಿಸಲಾಗುತ್ತದೆ ಎಂದು ಸೂಚಿಸಿದೆ.

ಕಳೆದ ಹದಿನೈದು ದಿನಗಳಲ್ಲಿ, ದೆಹಲಿಯಲ್ಲಿ ಕೊರೊನ ಪಾಸಿಟಿವಿಟಿ ದರವು ಏರಿಕೆಯಾಗಿದೆ. ಆದ್ದರಿಂದ ದೆಹಲಿಯ ಅಧಿಕಾರಿಗಳು ಹೊಸ ನಿರ್ಬಂಧಗಳನ್ನು ವಿಧಿಸಲು ನಿರ್ಧರಿಸಿದ್ದಾರೆ. ದೆಹಲಿ ಎಡಿಎಂ ಹೊರಡಿಸಿದ ನೋಟೀಸ್ ಪ್ರಕಾರ, “ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಗಳನ್ನು ಧರಿಸದಿರುವುದನ್ನು ಕಡ್ಡಾಯ ಮಾಡಲಾಗಿದೆ. ಹಾಗೊಂದು ವೇಳೆ ಮಾಸ್ಕ್ ಗಳನ್ನು ಧರಿಸದಿದ್ದರೆ 500 ರೂ ದಂಡ ವಿಧಿಸಲಾಗುತ್ತದೆ ” ಎಂದು ತಿಳಿಸಲಾಗಿದೆ.

ಖಾಸಗಿ ನಾಲ್ಕು ಚಕ್ರ ವಾಹನಗಳಲ್ಲಿ ಪ್ರಯಾಣಿಸುವ ವ್ಯಕ್ತಿಗಳಿಗೆ ಈ ನಿಯಮವು ಅನ್ವಯಿಸುವುದಿಲ್ಲ.

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

2 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

3 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

4 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

5 hours ago