News Karnataka Kannada
Sunday, April 14 2024
Cricket
ದೆಹಲಿ

ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾರನ್ನು ‘ಶಕ್ತಿ ಸ್ವರೂಪ’ ಎಂದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಸಂದೇಶಖಾಲಿ ಸಂತ್ರಸ್ತರಲ್ಲಿ ಒಬ್ಬರಾದ ರೇಖಾ ಪಾತ್ರಾ ಅವರಿಗೆ ಫೋನ್ ಕರೆ ಮಾಡಿ ಪ್ರಚಾರದ ಸಿದ್ಧತೆಗಳು ಮತ್ತು ಹೆಚ್ಚಿನವುಗಳ ಬಗ್ಗೆ ಮಾತನಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
Photo Credit : NewsKarnataka

ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಸಂದೇಶಖಾಲಿ ಸಂತ್ರಸ್ತರಲ್ಲಿ ಒಬ್ಬರಾದ ರೇಖಾ ಪಾತ್ರಾ ಅವರಿಗೆ ಫೋನ್ ಕರೆ ಮಾಡಿ ಪ್ರಚಾರದ ಸಿದ್ಧತೆಗಳು ಮತ್ತು ಹೆಚ್ಚಿನವುಗಳ ಬಗ್ಗೆ ಮಾತನಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಪ್ರಧಾನಿಯವರು ರೇಖಾ ಪಾತ್ರಾ ರನ್ನು ‘ಶಕ್ತಿ ಸ್ವರೂಪ’ ಎಂದು ಬಣ್ಣಿಸಿದ್ದಾರೆ. ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದ 19 ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಸಂದೇಶಖಾಲಿ ಪ್ರದೇಶಕ್ಕೆ ಒಳಪಡುವ ಬಸಿರ್ಹತ್ ಕ್ಷೇತ್ರದಿಂದ ರೇಖಾ ಪಾತ್ರಾ ಅವರನ್ನು ಕಣಕ್ಕಿಳಿಸಿದೆ.ಪಾತ್ರಾ ಗೃಹಿಣಿಯಾಗಿದ್ದು, ಈಗ ಅಮಾನತುಗೊಂಡಿರುವ ಟಿಎಂಸಿ ನಾಯಕ ಶಾಜಹಾನ್ ಶೇಖ್ ಮತ್ತು ಅವರ ಸಹಚರರಿಂದ ಚಿತ್ರಹಿಂಸೆ ಮತ್ತು ಕಿರುಕುಳಕ್ಕೊಳಗಾಗಿದ್ದಾರೆ ಎಂದು ವರದಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು