Categories: ದೆಹಲಿ

ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮೋದಿ ಮನವಿ

ನವದೆಹಲಿ: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇಂದು ಗೃಹ ಸಚಿವ ಅಮಿತ್‌ ಶಾ ಮತ್ತು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಲವು ಪ್ರಮುಖರ ಭವಿಷ್ಯ ನಿರ್ಧಾರವಾಗಲಿದೆ.

ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿ, ಮತದಾರರಿಗೆ ಕೆರ ನೀಡಿದ್ದಾರೆ. ʼಚುನಾವಣೆಯ ಇಂದಿನ ಹಂತದಲ್ಲಿ ಮತದಾನ ಮಾಡುವ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕು ಎಂದು ಮೋದಿ ಮನವಿ ಮಾಡಿದ್ದಾರೆ. ಮತದಾರರ ಸಕ್ರಿಯ ಭಾಗವಹಿಸುವಕೆಯು ಖಂಡಿತವಾಗಿ ಚುನಾವಣೆಯನ್ನು ಮತ್ತಷ್ಟು ರೋಮಾಂಚಕಗೊಳಿಸುತ್ತದೆ ಎಂದಿದ್ದಾರೆ.

Nisarga K

Recent Posts

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

5 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

11 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

22 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

33 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

43 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

49 mins ago