Categories: ದೆಹಲಿ

ದೆಹಲಿ: ದೇಶಕ್ಕೆ ಹೊಸ ಶಕ್ತಿ ತುಂಬಲು ಸಂಸದರು ಮಾಧ್ಯಮವಾಗಬೇಕು ಎಂದ ನರೇಂದ್ರ ಮೋದಿ

ದೆಹಲಿ: ದೇಶಕ್ಕೆ ಹೊಸ ಶಕ್ತಿ ತುಂಬಲು ಸಂಸದರು ಮಾಧ್ಯಮವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ ಅವರು, ಈ ಅಧಿವೇಶನ ಅತ್ಯಂತ ಮಹತ್ವದ್ದಾಗಿದೆ. ಎಲ್ಲಾ ಸಂಸತ್ ಸದಸ್ಯರು ಕಾಳಜಿಯಿಂದ ಜವಾಬ್ದಾರಿ ನಿರ್ವಹಿಸುವ ಮೂಲಕ ದೇಶಕ್ಕೆ ಇನ್ನಷ್ಟು ಶಕ್ತಿ ತುಂಬಬೇಕು ಎಂದರು.

ರಾಷ್ಟ್ರಪತಿ ಚುನಾವಣೆ ನಡೆಯುತ್ತಿರುವ ಸುಸಂದರ್ಭವಿದು. ಈ ಯುಗ ನಮಗೆ ಹೊಸ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಯನ್ನು ನೀಡಲಿದೆ. ಎಲ್ಲರೂ ಜೊತೆಯಾಗಿ ದೇಶವನ್ನು ಇನ್ನಷ್ಟು ಬಲಪಡಿಸೋಣ ಎಂದು ಆತ್ಮಸ್ಥೈರ್ಯ ತುಂಬಿದರು.

Sneha Gowda

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

2 mins ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

18 mins ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

34 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

54 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

1 hour ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

1 hour ago