News Karnataka Kannada
Tuesday, April 23 2024
Cricket
ದೆಹಲಿ

ನನ್ನ ಹೃದಯ ನೋವಿನಿಂದ ತುಂಬಿದೆ, ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ: ಪ್ರಧಾನಿ ಮೋದಿ

My heart is full of pain, i will not spare the guilty: PM Modi
Photo Credit : News Kannada

ನವದೆಹಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಖಂಡಿಸಿದ್ದು, ಇದು ದೇಶದ 140 ಕೋಟಿ ಜನರಿಗೆ ಮಾಡಿದ ಅವಮಾನ ಎಂದು  ಬಣ್ಣಿಸಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ” ಎಂದು ಹೇಳಿದರು. ಈ ಘಟನೆಯು ನಾಗರಿಕ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದ ಪ್ರಧಾನಿ, ಮಣಿಪುರದಲ್ಲಿ ನಡೆದ ಘಟನೆಯನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ ಎಂದು ಭರವಸೆ ನೀಡಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಮಹಿಳೆಯರ ಸುರಕ್ಷತೆಯನ್ನು ಖಾತ್ರಿಪಡಿಸುವಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು