ದೆಹಲಿ

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ 1,132 ಹೊಸ ಪ್ರಕರಣ, 14 ಮಂದಿ ಸಾವು

ನವದೆಹಲಿ: ಕಳೆದ 24 ಗಂಟೆಗಳಲ್ಲಿ 1,132 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,60,579 ಕ್ಕೆ ಏರಿಕೆಯಾಗಿದೆ.

ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 14,839ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ ಕೇರಳದಲ್ಲಿ 5 ಸೇರಿದಂತೆ 14 ಜನರು ಮೃತಪಟ್ಟಿದ್ದು, ಈವರೆಗೆ 5,30,500 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.03ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.78 ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 4,41,15,240 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ. ಸಚಿವಾಲಯದ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ 219.72 ಕ್ಕೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್ಗಳನ್ನು ವಿತರಿಸಲಾಗಿದೆ.

Sneha Gowda

Recent Posts

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

1 min ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

9 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

26 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

27 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

38 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

39 mins ago