ದೆಹಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,135 ಮಂದಿಗೆ ಕೊರೊನಾ ಸೋಂಕು ದೃಢ

ನವದೆಹಲಿ: ದೇಶದಲ್ಲಿ  ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಕಳೆದ 24 ಗಂಟೆಯಲ್ಲಿ 16,135 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 16,135 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 24 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 5,25,223 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 16,135 ಹೊಸ ಪ್ರಕರಣಗಳು, 13,958 ಚೇತರಿಕೆಗಳು ಮತ್ತು 24 ಸಾವುಗಳು ವರದಿಯಾಗಿವೆ.

Gayathri SG

Recent Posts

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

10 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

26 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

38 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago