News Karnataka Kannada
Monday, May 06 2024
ದೆಹಲಿ

ನವದೆಹಲಿ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Three arrested for raping minor Dalit girl
Photo Credit : Pixabay

ನವದೆಹಲಿ: ಮಹಿಳೆಯೊಬ್ಬರ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಶನಿವಾರ ಆರೋಪಿಸಿದ್ದಾರೆ.

ಈ ಘಟನೆ ಕುರಿತು ಟ್ವೀಟ್ ಮಾಡಿರುವ ಮಲಿವಾಲ್, 22 ವರ್ಷದ ಸಂತ್ರಸ್ತೆ ದೆಹಲಿಯ ಪಿತಾಂಪುರ ಪ್ರದೇಶದ ಸ್ಪಾವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಿದ್ದಾರೆ. ‘ಓಶಿಯನ್ ಸ್ಪಾ’ ಮಾಲೀಕರು ಮತ್ತು ಒಬ್ಬ ಗ್ರಾಹಕ ಸಂತ್ರಸ್ತ ಮಹಿಳೆಗೆ ಮೊದಲು ಅಮಲು ಬರುವ ಪದಾರ್ಥ ನೀಡಿ, ನಂತರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಸ್ಪಾನಲ್ಲಿ ಮಸಾಜ್ ಮಾಡಲೆಂದು ಮಹಿಳೆಯನ್ನು ನೇಮಕ ಮಾಡಿಕೊಳ್ಳಲಾಗಿತ್ತು’ ಎಂದು ಅವರು ಹೇಳಿದರು.

ಎಫ್‌ಐಆರ್ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಲಿವಾಲ್‌ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು